ಸಂಸದ್ ಟಿವಿಯ ಯೂಟ್ಯೂಬ್ ಚಾನಲ್ ತಾತ್ಕಾಲಿಕ ಸ್ಥಗಿತ
Team Udayavani, Feb 16, 2022, 6:35 AM IST
ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು ನೇರಪ್ರಸಾರ ಮಾಡುವ ಸಂಸದ್ ಟಿವಿಯ ಯೂಟ್ಯೂಬ್ ವಾಹಿನಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದಕ್ಕೆ ಕಾರಣ ಹ್ಯಾಕರ್‌ಗಳು.
ಈ ವಾಹಿನಿಯ ಹೆಸರನ್ನು ಅವರು ಎಥೆರಿಯಮ್ ಎಂದು ಬದಲಿಸಿದ್ದರು. ಇದನ್ನು ಗಮನಿಸಿ ಯುಟ್ಯೂಬ್, ಸಂಸದ್ ಟಿವಿಯ ಯೂಟ್ಯೂಬ್ ಚಾನೆಲ್ ಅನ್ನು ನಿಷ್ಕ್ರಿಯಗೊಳಿಸಿದ್ದರು. ಆದರೆ, ಆರಂಭದಲ್ಲಿ ಯೂಟ್ಯೂಬ್‌ನ ನಿಯಮಗಳನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ಇದನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಯಿತು.
ಇವೆಲ್ಲ ನಡೆದಿದ್ದು ಸೋಮವಾರ ತಡರಾತ್ರಿ 1 ಗಂಟೆಗೆ. ವಿಷಯ ಗಮನಕ್ಕೆ ಬಂದ ತಕ್ಷಣ ಸಂಸದ್ ಟಿ.ವಿ.ಯ ಸಾಮಾಜಿಕ ತಾಣ ಪಡೆ ಕಾರ್ಯಪ್ರವೃತ್ತವಾಯಿತು. ಯೂಟ್ಯೂಬ್ ಕೂಡ ರಂಗಪ್ರವೇಶ ಮಾಡಿತು. ಅಂತೂ ಮಂಗಳವಾರ ಮುಂಜಾನೆ 3.45ಕ್ಕೆ ಕಾರ್ಯಾರಂಭ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.