ಕಾಮನ್ವೆಲ್ತ್ ಗೇಮ್ಸ್: ಚಾನು ತೂಕ ವಿಭಾಗ ಬದಲು
Team Udayavani, Feb 16, 2022, 5:50 AM IST
ಹೊಸದಿಲ್ಲಿ: ಕಳೆದ ವರ್ಷ ನಡೆದ ಟೋಕಿಯೊ ಒಲಿಂಪಿಕ್ಸ್ ನಲ್ಲಿ 49 ಕೆಜಿಯ ತೂಕ ವಿಭಾಗದಲ್ಲಿ ಸ್ಪರ್ಧಿಸಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದಿದ್ದರು. ಇದೊಂದು ಐತಿಹಾಸಿಕ ಸಾಧನೆ.
ಇದೇ ವರ್ಷ ಇಂಗ್ಲೆಂಡ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ನಲ್ಲಿ ತೂಕ ವಿಭಾಗವನ್ನು ಬದಲಿಸುವ ನಿರ್ಧಾರ ಮಾಡಿದ್ದಾರೆ. ಪ್ರಸ್ತುತ 55 ಕೆಜಿ ವಿಭಾಗಕ್ಕೆ ಬದಲಿಸಿಕೊಂಡರೆ ಚಿನ್ನದ ಪದಕಗಳನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಿರೀಕ್ಷೆ ಅವರದ್ದಾಗಿದೆ.
ಇದನ್ನೂ ಓದಿ:ಐಪಿಎಲ್ನಲ್ಲಿ ಕೋಟಿ ಸಿಗುತ್ತಿದ್ದಂತೆ ಪಾಕಿಸ್ಥಾನ ಲೀಗ್ ತೊರೆದ ಹೇಲ್ಸ್
ವಿಶೇಷವೆಂದರೆ ಟೋಕಿಯೊ ಒಲಿಂಪಿಕ್ಸ್ಗೂ ಮುನ್ನ ಚಾನು 48 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. 2017ರ ವಿಶ್ವಕಪ್ನಲ್ಲಿ ಅವರು ಇದೇ ವಿಭಾಗದಲ್ಲಿ ಚಿನ್ನವನ್ನೇ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.