ಖ್ಯಾತ ಸಂಗೀತ ನಿರ್ದೇಶಕ 69 ವರ್ಷದ ಬಪ್ಪಿ ಲಹರಿ ನಿಧನ
Team Udayavani, Feb 16, 2022, 8:19 AM IST
ಮುಂಬೈ: ಖ್ಯಾತ ಸಂಗೀತ ನಿರ್ದೇಶಕ 69 ವರ್ಷದ ಬಪ್ಪಿ ಲಹರಿ ಮುಂಬೈನ ಖಾಸಗಿ ಆಸ್ಪತ್ರೆಯಲಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಡಿಸ್ಕೋ ಹಾಡುಗಳಿಗೆ ಪ್ರಸಿದ್ಧಿಯಾಗಿದ್ದ ಇವರು ಕನ್ನಡದಲ್ಲೂ 2 ಸಿನಿಮಾಗಳಿಗೆ ಹಾಡಿದ್ದರು. ಬಪ್ಪಿ ಲಹರಿಯವರಿಗೆ ಈ ಹಿಂದೆ ಕೋವಿಡ್–೧೯ ದೃಢಪಟ್ಟಿತ್ತು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಂಡಿದ್ದರು. ತಮಿಳು ತೆಲುಗು ಚಿತ್ರಲ್ಲೂ ಹಾಡಿದ್ದ ಬಪ್ಪಿ ಲಹರಿ ಅಗಾಧ ಅಭಿಮಾನಿಗಳನ್ನು, ಸಂಗೀತ ಪ್ರಿಯರನ್ನೂ ಅಗಲಿದ್ದಾರೆ.
80 ಮತ್ತು 90 ರ ದಶಕಗಳಲ್ಲಿ ಭಾರತದಲ್ಲಿ ಡಿಸ್ಕೋ ಸಂಗೀತವನ್ನು ಜನಪ್ರಿಯಗೊಳಿಸಿದ್ದ ಸಂಗೀತ-ಸಂಯೋಜಕ ಬಪ್ಪಿ ಲಾಹಿರಿ ಅವರು ಆರೋಗ್ಯ ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಬುಧವಾರ ತಿಳಿಸಿದ್ದಾರೆ.
ಲಾಹಿರಿ ಒಂದು ತಿಂಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಸೋಮವಾರ ಡಿಸ್ಚರ‍್ಜ್ ಆಗಿದ್ದರು. ಆದರೆ ಮಂಗಳವಾರ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ಕರೆತರಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?
CELEBRITIES: ಶಾರುಖ್ ಟು ಸಲ್ಮಾನ್; ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು
Bollywood: ವರುಣ್ ಧವನ್ ʼಬೇಬಿ ಜಾನ್ʼ ಟೀಸರ್ ನೋಡಿ ʼಜವಾನ್ʼ ಕಾಪಿ ಎಂದ ನೆಟ್ಟಿಗರು
Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್’
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.