ಗ್ರಾಮ ಪಂಚಾಯಿತಿಗೆ ನೇಮಕ ಅಧಿಕಾರವಿಲ್ಲ : ಸಚಿವ ಕೆ.ಎಸ್.ಈಶ್ವರಪ್ಪ
Team Udayavani, Feb 16, 2022, 12:53 PM IST
ಬೆಂಗಳೂರು : ಗ್ರಾಮ ಪಂಚಾಯಿತಿಯಲ್ಲಿ ನೇಮಕಕ್ಕೆ ಯಾವುದೇ ಗ್ರಾಮ ಪಂಚಾಯಿತಿಗೆ ಅಧಿಕಾರ ನೀಡಿಲ್ಲ. ಜಿಲ್ಲಾ ಪಂಚಾಯಿತ್ ಸಿಇಓಗಳೇ ಈ ಕಾರ್ಯ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ ಅವರು ಶೂನ್ಯವೇಳೆಯ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅವರಿಗೆ ನೇಮಕ ಅಧಿಕಾರ ನೀಡಿದರೆ ಒಬ್ಬೊಬ್ಬ ಅಧ್ಯಕ್ಷರು ಬಂದಾಗ ಒಂದೊಂದು ರೀತಿಯ ಸಮಸ್ಯೆ ಆಗುತ್ತದೆ. ಹೀಗಾಗಿ ಗ್ರಾಮ ಪಂಚಾಯಿತಿಗಳಿಗೆ ನೇಮಕ ಅಧಿಕಾರ ಕೊಟ್ಟಿಲ್ಲ ಎಂದು ಹೇಳಿದರು.
ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮನವಿ ನೀಡಬೇಕು. ಅವರು ನೇಮಕ ಕ್ಕೆ ಅಗತ್ಯವಾದ ಕ್ರಮ ತೆಗೆದುಕೊಳ್ಳುತ್ತಾರೆ. ನೇಮಕ ಅಧಿಕಾರವನ್ನು ಪಂಚಾಯಿತಿಗಳಿಗೆ ಕೊಡುವ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.