ತರಾತುರಿಯಲ್ಲಿ ಕಂಚಿನ ಪುತ್ಥಳಿ ಅನಾವರಣ ಸರಿಯೇ?: ಮಲ್ಲೇಶ್‌


Team Udayavani, Feb 16, 2022, 2:22 PM IST

davanagere news

ದಾವಣಗೆರೆ: ನಗರದ ಅಂಬೇಡ್ಕರ್‌ ವೃತ್ತದಲ್ಲಿ ಫೆ. 13ರಂದು ಅಂಬೇಡ್ಕರ್‌ರವರ ಕಂಚಿನ ಪುತ್ಥಳಿ ಅನಾವರಣಸಮಾರಂಭದಲ್ಲಿ ದಲಿತ ಸಮುದಾಯವನ್ನು ಕಡೆಗಣಿಸಿರುವಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಜಿಲ್ಲಾಪೊಲೀಸ್‌ ಇಲಾಖೆ ಸ್ವಯಂ ದೂರು ದಾಖಲಿಸಿಕೊಂಡು,ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ದಲಿತ ಸಂಘರ್ಷಸಮಿತಿ (ಡಾ| ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಎಚ್‌.ಮಲ್ಲೇಶ್‌ ಒತ್ತಾಯಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂಬೇಡ್ಕರ್‌ರವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮಸಂಪೂರ್ಣವಾಗಿ ಬಿಜೆಪಿ ಪಕ್ಷದ, ಒಂದು ಮನೆತನದ,ಸ್ವಂತ ಹಣದಿಂದ ಪುತ್ಥಳಿ ನಿರ್ಮಾಣ ಮಾಡಿಸಿ ರುವಂತೆ,ಯಾರಧ್ದೋ ಹಿತಾಸಕ್ತಿಗಾಗಿ ಕಾರ್ಯಕ್ರಮ ಇತ್ತು. ಆ ಬಗ್ಗೆಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಒಂದು ವಾರದಲ್ಲಿಸ್ಪಷೀrಕರಣ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿಜಿಲ್ಲೆಯಾದ್ಯಂತ ಜನಾಂದೋಲನ ಹಮ್ಮಿಕೊಳ್ಳಲಾಗುವುದುಎಂದು ಎಚ್ಚರಿಸಿದರು.

ಅಂಬೇಡ್ಕರ್‌ ಪುತ್ಥಳಿ ಅನಾವರಣ ಕಾರ್ಯಕ್ರಮದ ಬಗ್ಗೆದಲಿತ ಸಮುದಾಯದ ಯಾವುದೇ ಮುಖಂಡರಿಗೆಮಾಹಿತಿ ನೀಡಿರಲಿಲ್ಲ. ಮಾಧ್ಯಮಗಳ ಮೂಲಕ ಬೆಳಗ್ಗೆ 11ಕ್ಕೆಕಾರ್ಯಕ್ರಮ ಎಂಬುದು ಗೊತ್ತಾಗಿತ್ತು. ಆದರೆ 11ಕ್ಕೆ ಬದಲಾಗಿ10 ಗಂಟೆಗೆ ತರಾತುರಿಯಲ್ಲಿ ಕಾರ್ಯಕ್ರಮ ಮುಗಿಸಲಾಗಿದೆ.ದಲಿತ ಸಮುದಾಯದ ಮುಖಂಡರು ಇತರರು ಬರುವವೇಳೆಗೆ ಕಾರ್ಯಕ್ರಮವೇ ಮುಗಿಸಲಾಗಿತ್ತು. ಆ ಮೂಲಕಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಲಾಗಿದೆ.

ಸಮಾನತೆವಿರೋಧಿಸುವಂತಹವರು ಇಂತಹ ಕೆಲಸ ಮಾಡುತ್ತಾರೆ.ಅಂಬೇಡ್ಕರ್‌ ಅವರಿಗೆ ಅಪಮಾನಕ್ಕೆ ಕಾರ್ಯಕ್ರಮದ ಜವಾಬ್ದಾರಿಹೊತ್ತಿದ್ದ ಜಿಲ್ಲಾಧಿಕಾರಿಗಳು, ನಗರಪಾಲಿಕೆ ಆಯುಕ್ತರೇಕಾರಣ. ಅವರ ವಿರುದ್ಧ ಜಿಲ್ಲಾ ರಕ್ಷಣಾ ಇಲಾಖೆ ಸ್ವಯಂಪ್ರೇರಣೆಯಿಂದ ದೂರು ದಾಖಲಿಸಿ ಕೊಳ್ಳಬೇಕು ಎಂದುಒತ್ತಾಯಿಸಿದರು. ಅಂಬೇಡ್ಕರ್‌ರವರ ಕಂಚಿನ ಪುತ್ಥಳಿಶಿಲಾನ್ಯಾಸವನ್ನೂ ಬಹಳ ಅವಸರದಲ್ಲಿ ಮುಖಂಡರಿಗೆಮಾಹಿತಿ ನೀಡದೆಯೇ ನೆರವೇರಿಸಲಾಗಿತ್ತು.

ಆಗಲೇಅನಾವರಣ ಕಾರ್ಯಕ್ರಮದ ಬಗ್ಗೆ ಸಮುದಾಯದ ಎಲ್ಲಮುಖಂಡರಿಗೆ ಸರಿಯಾದ ಮಾಹಿತಿ ನೀಡಬೇಕು ಹಾಗೂಹೋರಾಟಗಾರರನ್ನು ಸನ್ಮಾನಿಸಬೇಕು ಎಂದು ತಾಕೀತು ಮಾಡಿಮನವಿ ಪತ್ರವನ್ನೂ ನೀಡಲಾಗಿತ್ತು. ಆದರೂ ಅಂಬೇಡ್ಕರ್‌ಮತ್ತು ಅನುಯಾಯಿಗಳಿಗೆ ಅಪಮಾನ ಮಾಡಲಾಗಿದೆಎಂದು ದೂರಿದರು.

ದಾವಣಗೆರೆ ನಗರದ ಮಧ್ಯಭಾಗದಲ್ಲಿಅಂಬೇಡ್ಕರ್‌ ಭವನ ನಿರ್ಮಾಣ ಮಾಡಬೇಕು ಎಂಬುದುದಲಿತ ಸಮುದಾಯದ ಮುಖಂಡರು 20 ವರ್ಷದಿಂದಒತ್ತಾಯಿಸುತ್ತಾ, ಹೋರಾಟ ನಡೆಸುತ್ತಾ ಬಂದಿದ್ದಾರೆ. ನಗರಮಧ್ಯಭಾಗದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣ ಮಾಡಿದರೆದಲಿತ ಸಮುದಾಯವರು ಜಾಗೃತರಾಗುತ್ತಾರೆ ಎಂಬ ಕಾರಣಕ್ಕೆಕಾರ್ಯಕ್ರಮದಿಂದಲೇ ದೂರವಿಡುವ ಪ್ರಯತ್ನ ನಡೆದಿದೆ.ಕಾರ್ಯಕ್ರಮದಲ್ಲಿದ್ದ ಬಸವ ಅನುಯಾಯಿಗಳು ಅಂಬೇಡ್ಕರ್‌ರವರ ಅನುಯಾಯಿಗಳಿಗೆ ಅಪಮಾನ ಮಾಡಿದ್ದಾರೆಎಂದು ಬೇಸರ ವ್ಯಕ್ತಪಡಿಸಿದರು.

ನ್ಯಾಯವಾದಿ ಅನೀಸ್‌ಪಾಷ ಮಾತನಾಡಿ, ಅತ್ಯಂತ ತರಾತುರಿಯಲ್ಲಿ ಅಂಬೇಡ್ಕರ್‌ಪುತ್ಥಳಿ ಅನಾವರಣ ಮಾಡಿ, ದಲಿತ ಸಮುದಾಯದವರನ್ನುಅಪಮಾನ ಮಾಡಿರುವ ಬಗ್ಗೆ ಒಂದು ವಾರದಲ್ಲಿ ಸಂಬಂಧಿತರುಸ್ಪಷೀrಕರಣ ನೀಡಕು ಎಂದು ಆಗ್ರಹಿಸಿದರು. ಸಮಿತಿಯ ಎಸ್‌.ಜಿ. ವೆಂಕಟೇಶ್‌ಬಾಬು, ಎ ಚ್‌.ಸಿ. ಮಲ್ಲಪ್ಪ, ಸಿ. ಬಸವರಾಜ್‌,ಕತ್ತಲಗೆರೆ ತಿಪ್ಪಣ್ಣ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.