ಸೇವಾಲಾಲ್ ಕೊಡುಗೆ ಸ್ಮರಣೀಯ
Team Udayavani, Feb 16, 2022, 2:29 PM IST
ದಾವಣಗೆರೆ: ಬುಡಕಟ್ಟು ಸಮುದಾಯದ ಜನರಲ್ಲಿ ಆತ್ಮಸ್ಥೈರ್ಯತುಂಬುವ ಕಾರ್ಯ ಮಾಡಿದವರುಸಂತ ಸೇವಾಲಾಲ್ ಮಹಾರಾಜರುಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿ ಕಾರಿಡಾ| ವಿಜಯಮಹಾಂತೇಶ್‌ದಾನಮ್ಮನವರ್ ಹೇಳಿದರು.
ಮಂಗಳವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಹಾಗೂ ಕನ್ನಡ ಮತ್ತುಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಸರಳವಾಗಿ ಆಯೋಜಿಸಲಾಗಿದ್ದ ಸಂತಸೇವಾಲಾಲ್ ಮಹಾರಾಜರ 283ನೇಜಯಂತಿಯಲ್ಲಿ ಮಾತನಾಡಿದಅವರು, ದೇಶ ಕಂಡಂತಹ ಪ್ರಮುಖಸಾಧು-ಸಂತರಲ್ಲಿ ಸೇವಾಲಾಲ್‌ಮಹಾರಾಜರು ಕೂಡ ಒಬ್ಬರು ಎಂದುಸ್ಮರಿಸಿದರು.
ಸಂತ ಸೇವಾಲಾಲ್ ಮಹಾರಾಜರುಧ್ಯಾನ. ಭಕ್ತಿ. ತಪಸ್ಸು ಮುಖಾಂತರಆಧ್ಯಾತ್ಮಿಕ ಕ್ಷೇತ್ರಕ್ಕೆ ಜೀವನವನ್ನೇಮುಡಿಪಾಗಿಟ್ಟವರು. ಬುಡಕಟ್ಟುಜನರಲ್ಲಿ ಧೈರ್ಯ, ಸಾಹಸ,ಆತ್ಮಸ್ಥೈರ್ಯ ಮತ್ತು ಆತ್ಮಗೌರವತುಂಬುವ ಕಾರ್ಯ ಮಾಡಿದವರು.ಜನರಲ್ಲಿ ನಮೂಢನಂಬಿಕೆಗಳನ್ನು ತೊಡೆದುಹಾಕಿ ಸನ್ಮಾರ್ಗದತ್ತ ತೆಗೆದುಕೊಂಡುಹೋಗುವಲ್ಲಿ ಯಶಸ್ವಿಯಾದರು.ಅವರ ತತ್ವಾದರ್ಶಗಳನ್ನು ಬದುಕಿನಲ್ಲಿಅಳವಡಿಸಿಕೊಂಡರೆ ಸಮಾಜವನ್ನುಒಗ್ಗೂಡಿಸಲು ಅನುಕೂಲವಾಗಲಿದೆಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.