ಆಲಮಟ್ಟಿ : ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರರು ಸ್ಥಳದಲ್ಲೇ ಸಾವು
Team Udayavani, Feb 17, 2022, 11:57 AM IST
ಆಲಮಟ್ಟಿ: ಇಲ್ಲಿನ ಹಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಮೃತರನ್ನು ನಿಡಗುಂದಿ ತಾಲ್ಲೂಕಿನ ಅಬ್ಬಿಹಾಳ ಗ್ರಾಮದ ಸುನೀಲ.ಮಲ್ಲಪ್ಪ. ಮಂಕಣಿ(23) ಹಾಗೂ ಯಲ್ಲನಗೌಡ.ಬಸವರಾಜ. ಮಂಕಣಿ(20) ಎಂದು ಗುರುತಿಸಲಾಗಿದೆ.
ಯಲಗೂರ ಕ್ರಾಸ್ ನಿಂದ ಆಲಮಟ್ಟಿ ಮಾರ್ಗವಾಗಿ ಬೆಂಗಳೂರಿಗೆ ತೆರಳುವ ಖಾಸಗಿ ಬಸ್ಸು ಮತ್ತು ಆಲಮಟ್ಟಿಯಿಂದ ಅಬ್ಬಿಹಾಳ ಗ್ರಾಮಕ್ಕೆ ಹೋಗುತ್ತಿದ್ದ ಬೈಕ್ ಗೆ ಬಸ್ಸು ಡಿಕ್ಕಿ ಹೊಡೆದಿರುವದರಿಂದ ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪಿಎಸೈ ಚಂದ್ರಶೇಖರ ಹೆರಕಲ್, ಸಿಪಿಐ ಸೋಮಶೇಖರ ಜುಟ್ಟಲ್ ಹಾಗೂ ಡಿವೈಎಸ್ಪಿ ಅರುಣಕುಮಾರ ಕೋಳೂರ ಭೇಟಿ ನೀಡಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : 1.20 ಕೋಟಿ ಮಕ್ಕಳಲ್ಲಿ 600 ಮಕ್ಕಳಿಂದ ಹಿಜಾಬ್ಗಾಗಿ ಹಠ: ಬಿ.ಸಿ ನಾಗೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.