1.20 ಕೋಟಿ ಮಕ್ಕಳಲ್ಲಿ 600 ಮಕ್ಕಳಿಂದ ಹಿಜಾಬ್‍ಗಾಗಿ ಹಠ: ಬಿ.ಸಿ ನಾಗೇಶ್
Team Udayavani, Feb 17, 2022, 11:56 AM IST
ಬೆಂಗಳೂರು: 1.20 ಕೋಟಿ ಮಕ್ಕಳಿರುವ ಶಿಕ್ಷಣ ಇಲಾಖೆಯಲ್ಲಿ ಸುಮಾರು 500-600 ಮಕ್ಕಳು ಮಾತ್ರ ಹಿಜಾಬ್ ಹಾಕಿಕೊಂಡೆ ಬರುತ್ತೇವೆ ಎಂದು ಹಠ ಹಿಡಿದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಮನವೊಲಿಕೆ ನಡೆಸಲಾಗುತ್ತಿದ್ದೆ. ಬಹುತೇಕ ನಾಳೆಗೆ ಎಲ್ಲರೂ ಸಮವಸ್ತ್ರ ಧರಿಸಿ ಶಾಲೆಗೆ ಬರುವ ವಿಶ್ವಾಸ ಇದೆ ಎಂದರು.
ಇದನ್ನೂ ಓದಿ:ಹಿಜಾಬ್ ವಿವಾದಕ್ಕೆ ದ್ರೌಪದಿ ವಸ್ತ್ರಾಪಹರಣ ತುಲನೆ: ಸ್ವರಾ ಭಾಸ್ಕರ್ ಸಿಕ್ಕಾಪಟ್ಟೆ ಟ್ರೋಲ್
5300 ಪಿಯುಸಿ ಕಾಲೇಜಿನಲ್ಲಿ ನಾಲ್ಕು ಕಾಲೇಜುಗಳಲ್ಲಿ ಮಾತ್ರ ಮಕ್ಕಳು ಹಿಜಾಬ್ ಹಾಕಿಕೊಂಡು ಬರಲು ಪಟ್ಟು ಹಿಡಿದಿದ್ದಾರೆ. ಅವರನ್ನು ಮನವೊಲಿಸುವ ಪ್ರಯತ್ನ ನಡೆಸಲಾಗುತ್ತಿದೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಮಕ್ಕಳು ಹೈಕೋರ್ಟ್ ಆದೇಶ ಪಾಲನೆ ಮಾಡುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.