ಕಾಲೇಜು ಪುನರಾರಂಭ ಶಾಂತಿಯುತ

Team Udayavani, Feb 17, 2022, 12:33 PM IST

davanagere news

ದಾವಣಗೆರೆ: ಹಿಜಾಬ್‌, ಕೇಸರಿಶಾಲು ವಿವಾದ,ಅಹಿತಕರ ಘಟನೆಯ ನಂತರ ಬುಧವಾರದಿಂದಜಿಲ್ಲಾ ದ್ಯಾಂತ ಪಿಯು ಮತ್ತು ಪದವಿಕಾಲೇಜುಗಳು ಪುನರಾರಂಭಗೊಂಡಿವೆ. ಹಿಜಾಬ್‌ಗೆ ಅನುಮತಿ ನೀಡಲಿಲ್ಲ ಎಂಬ ಕಾರಣಕ್ಕೆ 58ಕ್ಕೂಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್‌ಆಗಿರುವ ಘಟನೆ ಹೊರತುಪಡಿಸಿದರೆ ಎಲ್ಲ ಕಡೆಕಾಲೇಜುಗಳು ಶಾಂತಿಯುತವಾಗಿ ನಡೆದಿವೆ.

ಹಿಜಾಬ್‌-ಕೇಸರಿ ಶಾಲು ವಿವಾದದಿಂದ ನಡೆದಅಹಿತಕರ ಘಟನೆಗೆ ಸಾಕ್ಷಿಯಾಗಿದ್ದ ಹರಿಹರದಲ್ಲಿಶಾಂತಿಯುತ ವಾತಾವರಣ ಕಂಡು ಬಂದಿತು.ಹಿಜಾಬ್‌ ಧರಿಸಿ ಕಾಲೇಜುಗಳಿಗೆ ಆಗಮಿಸಿದ್ದಅನೇಕ ವಿದ್ಯಾರ್ಥಿನಿಯರು ನಿಗದಿತ ಕೊಠಡಿಯಲ್ಲಿಹಿಜಾಬ್‌ ತೆಗೆದಿರಿಸಿ ಎಂದಿನಂತೆ ತರಗತಿಗಳಿಗೆ ಹಾಜರಾದರು.

8 ವಿದ್ಯಾರ್ಥಿನಿಯರು ಹಿಜಾಬ್‌ಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.ಹೈಕೋರ್ಟ್‌ನ ಮಧ್ಯಂತರ ಆದೇಶ, ಸರ್ಕಾರದನಿಯಮದಂತೆ ಅನುಮತಿ ನೀಡಲಾಗದುಎಂದು ಸಂಬಂಧಿತ ಕಾಲೇಜು ಪ್ರಾಚಾರ್ಯರು,ಉಪನ್ಯಾಸಕರು, ಪೊಲೀಸರು ತಿಳಿಸಿದ್ದರಿಂದಆ ವಿದ್ಯಾರ್ಥಿನಿಯರು ಮನೆಗೆ ತೆರಳಿದರು.ಶೇ. 60ರಷ್ಟು ವಿದ್ಯಾರ್ಥಿನಿಯರು ಕಾಲೇಜಿಗೆಗೈರುಹಾಜರಾಗಿದ್ದರು.ದಾವಣಗೆರೆಯ ಸರ್ಕಾರಿ ಪ್ರಥಮದರ್ಜೆಕಾಲೇಜಿಗೆ ಪ್ರಥಮ ಪಾಳಿಯಲ್ಲಿ ಆಗಮಿಸಿದ್ದವಿದ್ಯಾರ್ಥಿನಿಯರಲ್ಲಿ 8 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಯೇ ತರಗತಿಗೆ ಹಾಜರಾಗುತ್ತೇವೆಎಂದಾಗ, ಅನುಮತಿ ನಿರಾಕರಿಸಿದ್ದರಿಂದತರಗತಿಗಳಿಗೆ ಹಾಜರಾಗಲಿಲ್ಲ.

ಮಧ್ಯಾಹ್ನದಪಾಳಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರುವಾಪಸ್‌ ಮನೆಗೆ ಹೋದರು. ಇನ್ನುಳಿದಂತೆಎಲ್ಲ ವಿದ್ಯಾರ್ಥಿಗಳು ಎಂದಿನಂತೆ ತರಗತಿಗಳಿಗೆಹಾಜರಾದರು. ದಾವಣಗೆರೆಯ ಪ್ರತಿಷ್ಠಿತಮಹಿಳಾ ಕಾಲೇಜಿನಲ್ಲಿ ಬಿಗಿ ಭದ್ರತಾವ್ಯವಸ್ಥೆ ಮಾಡಲಾಗಿತ್ತು. ಹಿಜಾಬ್‌ ಧರಿಸಿಬಂದಿದ್ದವರು ಹಿಜಾಬ್‌ ತೆಗೆದಿರಿಸಲು ಪ್ರತ್ಯೇಕಕೊಠಡಿ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.