![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 17, 2022, 3:42 PM IST
ಬೆಂಗಳೂರು: ಕಾರಣಗಿರಿ ಮತ್ತು ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಈ ಬಾರಿಯ ಆಯಾ ವ್ಯಯದಲ್ಲಿ ಸುಮಾರು 18 ಕೋಟಿ ರೂಪಾಯಿ ಅನುದಾನ ಒದಗಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ.
ಈ ಬಗ್ಗೆ ಮಾನ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ವಿಧಾನ ಪರಿಷತ್ ಸದಸ್ಯ ಅರುಣ್ ನೇತೃತ್ವದ ನಿಯೋಗ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ, ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ:ಗ್ರಾಮೀಣ ಪ್ರದೇಶಕ್ಕೆ ಸಮರ್ಪಕ ವಿದ್ಯುತ್ ಪೂರೈಕೆ ; ಶಾಸಕ ಹಾಲಪ್ಪ ಮನವಿ
ನಿಯೋಗದಲ್ಲಿ ಸ್ಥಳೀಯರಾದ ಕೆ ವಿ ಕೃಷ್ಣಮೂರ್ತಿ, ನಗರ ಸೊಸೈಟಿ ಗುರುರಾಜ್, ಕೆ ಎಸ್ ರವಿ, ಮಧುಸೂಧನ್ ನಾವಡ ಹಾಗೂ ಶಾಂತ ಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.