ಇನ್ಮುಂದೆ ಕೇರಳ ಮತ್ತು ಗೋವಾದಿಂದ ಕರ್ನಾಟಕಕ್ಕೆ ಬರುವವರಿಗೆ ಆರ್‌ಟಿ-ಪಿಸಿಆರ್ ಬೇಡ

Team Udayavani, Feb 17, 2022, 6:02 PM IST

Covid test

ಬೆಂಗಳೂರು : ಕೇರಳ ಮತ್ತು ಗೋವಾದಿಂದ ಬರುವ ಪ್ರಯಾಣಿಕರ ಕಡ್ಡಾಯ ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯ ಷರತ್ತನ್ನು ಕರ್ನಾಟಕ ಸರ್ಕಾರ ಗುರುವಾರ ತೆಗೆದುಹಾಕಿದೆ.

“ಕೇರಳ ಮತ್ತು ಗೋವಾದಿಂದ  ಕರ್ನಾಟಕಕ್ಕೆ ಬರುವ ಪ್ರಯಾಣಿಕರು, ಎಲ್ಲಾ ಸಾರಿಗೆ ವಿಧಾನಗಳ ಮೂಲಕ, ಇನ್ನು ಮುಂದೆ ನೆಗೆಟಿವ್ ಆರ್‌ಟಿ-ಪಿಸಿಆರ್ ವರದಿಯ ಅಗತ್ಯವಿಲ್ಲ” ಎಂದುಆರೋಗ್ಯ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕಳೆದ ವಾರ ಮಹಾರಾಷ್ಟ್ರದ ಪ್ರಯಾಣಿಕರಿಗೆ ಈ ವಿನಾಯಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ, ಈ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಲಸಿಕೆ ಪ್ರಮಾಣ ಪತ್ರ ಕಡ್ಡಾಯವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಡಿಸೆಂಬರ್ 2021 ರ ಕೊನೆಯ ವಾರದಿಂದ ಪ್ರಾರಂಭವಾದ ಕೋವಿಡ್-19 ನ ಮೂರನೇ ಅಲೆಯ ನಂತರ, ಸರ್ಕಾರವು ನಿರ್ಬಂಧಗಳನ್ನು ವಿಧಿಸಿತ್ತು ಮತ್ತು ಕೋವಿಡ್ ಲಸಿಕೆಯ ಡಬಲ್ ಡೋಸ್ ಜೊತೆಗೆ ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯ ಮಾಡಿತ್ತು.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.