ವಿದ್ಯಾರ್ಥಿಗಳು ಜ್ಞಾನ ಸಂಪಾದಿಸಿ ಯಶಸ್ಸು ಸಾಧಿಸಲಿ

ವಿದ್ಯಾರ್ಥಿ ಜೀವನ ಬಹು ಅಮೂಲ್ಯ. ಸಮಯ ವ್ಯರ್ಥ ಮಾಡದೇ ಸದಾ ವ್ಯಾಸಂಗದತ್ತ ಗಮನ ಹರಿಸಬೇಕು.

Team Udayavani, Feb 17, 2022, 6:26 PM IST

ವಿದ್ಯಾರ್ಥಿಗಳು ಜ್ಞಾನ ಸಂಪಾದಿಸಿ ಯಶಸ್ಸು ಸಾಧಿಸಲಿ

ಹಿರೇಕೆರೂರ: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಜ್ಞಾನ ಸಂಪಾದನೆ ಮಾಡಿಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ತಹಶೀಲ್ದಾರ್‌ ಕೆ.ಎ.ಉಮಾ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ನೀಡಿದ ಡೆಸ್ಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನ ಬಹು ಅಮೂಲ್ಯ. ಸಮಯ ವ್ಯರ್ಥ ಮಾಡದೇ ಸದಾ ವ್ಯಾಸಂಗದತ್ತ ಗಮನ ಹರಿಸಬೇಕು. ಅಚಲವಾದ ಗುರಿ ಹೊಂದಿ ಗುರು ಹಿರಿಯರ ಮಾರ್ಗದರ್ಶನದಲ್ಲಿ ಶೈಕ್ಷಣಿಕ ಸಾಧನೆಗೈದು ದೇಶಕ್ಕೆ ಕೀರ್ತಿ ತರಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತೆ ಅನೇಕ ಸವಲತ್ತುಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ದೇಶದ ಆಸ್ತಿಯಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌.ಶ್ರೀಧರ ಮಾತನಾಡಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೈದ್ಧಿಗೆ ತನ್ನದೇ ಆದ ವಿಶಿಷ್ಟ ರೀತಿಯಲ್ಲಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಜಿಲ್ಲಾ ಸಂಯೋಜಕ ನಾಗರಾಜ ಶೆಟ್ಟಿ ಮಾತನಾಡಿ, ಇಂದಿನ ದಿನಮಾನದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಪ್ರಧಾನ್ಯತೆ ನೀಡಬೇಕಾಗಿದೆ. ಶಿಕ್ಷಣ ದೊರೆತರೆ ಸಮಾಜದ ಸಬಲೀಕರಣವಾಗಲು ಸಾಧ್ಯ. ನಮ್ಮ ಸಂಘ ಮಹಿಳಾ ಸಂಘಗಳ ಮೂಲಕ ಸಮಾಜದ ಬಡತನ ನೀಗಿಸುವುದು ನಮ್ಮ ಗುರಿಯಾಗಿದೆ ಎಂದರು. ಮುಖ್ಯಶಿಕ್ಷಕ ಎನ್‌.ಸುರೇಶಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಪಂ ಸದಸ್ಯರಾದ ಮಹೇಂದ್ರ ಬಡಳ್ಳಿ, ರಮೇಶ ಕೋಡಿಹಳ್ಳಿ, ಕವಿತಾ ಹಾರ್ನಳ್ಳಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ತಾಲೂಕು ಯೋಜನಾಧಿ ಕಾರಿ ಗಣಪತಿ ನಾಯಕ, ಕಿರಣ ಎಂ.ಡಿ., ಶಂಕ್ರಪ್ಪ ಅಂಗಡಿ, ಕಲ್ಲಪ್ಪ ಬನ್ನಿಹಟ್ಟಿ, ಮಾರುತಿ ಸುಣಗಾರ, ಮಮತಾ ಅಂಗಡಿ ಸೇರಿದಂತೆ ಹಾಗೂ ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.