ಭಾರತದ ಮಾಜಿ ಫುಟ್ಬಾಲಿಗ ಸುರ್ಜೀತ್‌ ಸೇನ್‌ಗುಪ್ತ ನಿಧನ

Team Udayavani, Feb 17, 2022, 10:43 PM IST

ಭಾರತದ ಮಾಜಿ ಫುಟ್ಬಾಲಿಗ  ಸುರ್ಜೀತ್‌ ಸೇನ್‌ಗುಪ್ತ ನಿಧನ

ಕೋಲ್ಕತಾ: ಭಾರತೀಯ ಫ‌ುಟ್‌ಬಾಲ್‌ನ ಮಾಜಿ ಮಿಡ್‌ ಫೀಲ್ಡರ್‌, ಈಸ್ಟ್‌ ಬೆಂಗಾಲ್‌ ತಂಡದ ಲೆಜೆಂಡ್ರಿ ಆಟಗಾರ ಸುರ್ಜೀತ್‌ ಸೇನ್‌ಗುಪ್ತ (71) ಗುರುವಾರ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು.

ಕೋವಿಡ್‌ ಫ‌ಲಿತಾಂಶ ಪಾಸಿಟಿವ್‌ ಬಂದುದರಿಂದ ಜ. 23ರಂದೇ ಸುರ್ಜೀತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ವಾರದಿಂದ ವೆಂಟಿಲೇಟರ್‌ನಲ್ಲೇ ಇದ್ದರು.

ಸುರ್ಜೀತ್‌ ಈಸ್ಟ್‌ ಬೆಂಗಾಲ್‌ನ ಸುವರ್ಣ ಯುಗದ ಹರಿಕಾರರಲ್ಲೊಬ್ಬ ರಾಗಿದ್ದರು. 70ರ ದಶಕದಲ್ಲಿ ಸತತ 6 ಸಲ ಈ ತಂಡ “ಕಲ್ಕತ್ತ ಫ‌ುಟ್‌ಬಾಲ್‌ ಲೀಗ್‌’ ಪ್ರಶಸ್ತಿ ಜಯಿಸಿತ್ತು. ಇದು ಈಸ್ಟ್‌ ಬೆಂಗಾಲ್‌ಗೆ ಒಂದೇ ತಿಂಗಳಲ್ಲಿ ಎದುರಾದ ಎರಡನೇ ಆಘಾತವಾಗಿದೆ. ಜನವರಿಯಲ್ಲಿ ಮತ್ತೋರ್ವ ಲೆಜೆಂಡ್ರಿ ಆಟಗಾರ ಸುಭಾಷ್‌ ಭೌಮಿಕ್‌ ನಿಧನ ಹೊಂದಿದ್ದರು. ಸುರ್ಜೀತ್‌ “ಮೋಹನ್‌ ಬಗಾನ್‌’ ಪರ ಎರಡು ಋತುಗಳಲ್ಲಿ ಹಾಗೂ “ಮೊಹಮ್ಮದನ್‌ ನ್ಪೋರ್ಟಿಂಗ್‌’ ಪರ ಒಂದು ವರ್ಷ ಆಡಿದ್ದರು. 1970ರ ಏಶ್ಯನ್‌ ಗೇಮ್ಸ್‌ ಕಂಚಿನ ಪದಕ ವಿಜೇತ ಭಾರತ ತಂಡದ ಸದಸ್ಯರೆಂಬುದು ಸುರ್ಜೀತ್‌ ಸೇನ್‌ಗುಪ್ತ ಪಾಲಿನ ಹೆಗ್ಗಳಿಕೆ.

ಟಾಪ್ ನ್ಯೂಸ್

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

India will play 34 matches till 2026 T20 World Cup

T20 Cricket; 2026ರ ಟಿ20 ವಿಶ್ವಕಪ್‌ ತನಕ ಭಾರತ ಆಡಲಿದೆ 34 ಪಂದ್ಯ

david miller gave clarification on his retirement news

South Africa; ಟಿ20ಯಿಂದ ನಿವೃತ್ತಿ? ಸ್ಪಷ್ಟನೆ ನೀಡಿದ ಡೇವಿಡ್‌ ಮಿಲ್ಲರ್‌

T20 WC; The emotion of the moment is the reason for eating the pitch sand: Rohit

T20 WC; ಪಿಚ್ ಮಣ್ಣು ತಿನ್ನಲು ಆ ಕ್ಷಣದ ಭಾವನೆಗಳೇ ಕಾರಣ: ರೋಹಿತ್‌

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.