ಕೇರಳ: ಐಎನ್ಎಲ್ ಇಬ್ಭಾಗ?
Team Udayavani, Feb 18, 2022, 6:57 AM IST
ಕೋಯಿಕ್ಕೋಡ್: ಕೇರಳದ ಆಡಳಿತಾರೂಢ ಎಲ್ಡಿಎಫ್ ನ ಅಂಗಪಕ್ಷವಾಗಿ ರುವ ಇಂಡಿಯನ್ ನ್ಯಾಶನಲ್ ಲೀಗ್ ಮತ್ತೂಮ್ಮೆ ಹೋಳಾಗುವ ಲಕ್ಷಣ ಕಂಡು ಬಂದಿದೆ.
ಪಕ್ಷದ ರಾಷ್ಟ್ರೀಯ ಪ್ರಮುಖರು ಕೇರಳ ಘಟಕವನ್ನು ಅಮಾನತುಗೊಳಿಸಿದ ಬಳಿಕ ನಡೆದ ಬೆಳವಣಿಗೆಯಲ್ಲಿ ಅಧ್ಯಕ್ಷ ಅಬ್ದುಲ್ ವಹಾಬ್ ನೇತೃತ್ವದ ತಂಡವು ಪಕ್ಷವು ತಮ್ಮ ನಿಯಂತ್ರಣದಲ್ಲಿದೆ ಎಂದು ಹೇಳಿಕೊಂಡಿದೆ.
ಪಕ್ಷದ ಅಧ್ಯಕ್ಷರಾಗಿ ಎ.ಪಿ. ಅಬ್ದುಲ್ ವಹಾಬ್ ಅವರೇ ಮುಂದುವರಿಯಲಿದ್ದಾರೆ ಹಾಗೂ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಕೋಯ ತಂಙಳ್ ನೇಮಕಗೊಳ್ಳಲಿದ್ದಾರೆ. ವಹಾಬ್ ಶಾಜಿ ಅವರು ಹೊಸ ಕೋಶಾಧಿಕಾರಿಯಾಗಿರಲಿದ್ದಾರೆ ಎಂದು ವಹಾಬ್ ಬಣವು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.