ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ


Team Udayavani, Feb 18, 2022, 7:24 AM IST

astrology

ಮೇಷ:

ಆರೋಗ್ಯ ಸ್ಥಿರ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ  ಕೂಡಿದ ನಡೆ. ದೂರ ವ್ಯವಹಾರದಿಂದ ಧನವೃದ್ಧಿ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರನ್ನು ಅನುಸರಿಸುವುದು ಕ್ಷೇಮ.

ವೃಷಭ:

ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರದಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನವ್ಯಯ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ

ಮಿಥುನ:

ನಿರೀಕ್ಷಿತ ಸ್ಥಾನ ಪ್ರಾಪ್ತಿ. ಅಧ್ಯಯನಶೀಲರಿಗೆ ಉತ್ತಮ ಗೌರವ ಆದರಗಳು ಸಿಗುವ ಸಂಭವ. ಉದ್ಯೋಗ ವ್ಯವಹಾರ ಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ದೈಹಿಕ ವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ

ಕಟಕ:

ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಉದ್ಯೋಗ ಕೆಲಸ ಕಾರ್ಯಗಳಲ್ಲಿ ಉನ್ನತಿ. ಉತ್ತಮ ಧನ ಸಮೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಆಚರಣೆ ಯಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ

ಸಿಂಹ:

ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡಗಳಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ನೂತನ ಮಿತ್ರರ ಸಹಕಾರ. ಹಿರಿಯರ ಉತ್ತಮ ಮಾರ್ಗದರ್ಶನ

ಕನ್ಯಾ:

ಆರೋಗ್ಯ ಉತ್ತಮ. ಧನಾರ್ಜನೆಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯೋಜನೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರ, ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ

ತುಲಾ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರ ಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೆಯಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯ ಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ

ಧನು:

ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ

ಮಕರ:

ಆರೋಗ್ಯದಲ್ಲಿ ಸುಧಾರಣೆ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳ ಬಗ್ಗೆ ಹೆಚ್ಚಿದ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಂಭವ

ಕುಂಭ:

ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಮಕ್ಕಳಿಂದ, ವಿದ್ಯಾರ್ಥಿಗಳಿಂದ ಸಂತಸ ವೃದ್ಧಿ. ಉತ್ತಮ ಸ್ಥಾನ ಗೌರವಾದಿ ಲಭ್ಯ. ಅಧಿಕ ಧನಾರ್ಜನೆ. ದೀರ್ಘ‌ ಪ್ರಯಾಣದಲ್ಲಿ ನಿರೀಕ್ಷಿತ ಸಫ‌ಲತೆ.

ಮೀನ:

ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಹಿರಿಯರ ಬಗ್ಗೆ ಗೌರವಾದರಗಳಿಂದ ವ್ಯವಹರಿಸಿ

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.