ಮಕ್ಕಳ ವಿಕಾಸದಲ್ಲಿ ಪಾಲಕರ ಪಾತ್ರ ಮುಖ್ಯ

Team Udayavani, Feb 18, 2022, 11:49 AM IST

7parents

ಕಲಬುರಗಿ: ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿ ನೀಡಬೇಕಲ್ಲದೇ ಮಕ್ಕಳ ಸರ್ವಾಂಗೀಣ ಬೆಳವಣಿಗೆ, ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪಾಲಕರ ಪಾತ್ರ ಮುಖ್ಯವಾಗಿದೆ ಎಂದು ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಲಿಂ. ಪ್ರಭಾಕರ ಛಪ್ಪರಬಂದಿ ಸ್ಮರಣಾರ್ಥ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನಗರದ ಶ್ರೀ ಚನ್ನಮಲ್ಲೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ “ಮಕ್ಕಳ ವಿಕಾಸ ವೈಭವ-2022′ ಎನ್ನುವ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಅಬಕಾರಿ ಇಲಾಖೆ ಅಧೀಕ್ಷಕ ಪ್ರಕಾಶ ಪಾಟೀಲ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು ಮುನ್ನಡೆಯಬೇಕು ಎಂದರು.

ಶ್ರೀ ಚನ್ನಮಲ್ಲೇಶ್ವರ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸಿದ್ರಾಮಪ್ಪ ಉಕಲಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಧೂಳಪ್ಪಾ ಹಾದಿಮನಿ, ಪರಮೇಶ್ವರ ಮುನ್ನೊಳ್ಳಿ, ಶ್ರೀಶೈಲ ಹೊದಲೂರ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಶಿವರಾಜ ಅಂಡಗಿ, ಯಶವಂತರಾಯ ಅಷ್ಠಗಿ, ಶರಣರಾಜ ಛಪ್ಪರಬಂದಿ, ಪ್ರಭುಲಿಂಗ ಮೂಲಗೆ, ರಾಜೇಂದ್ರ ಮಾಡಬೂಳ, ಕಲ್ಯಾಣಕುಮಾರ ಶೀಲವಂತ, ಪ್ರಮುಖರಾದ ಸುವರ್ಣಾ ಛಪ್ಪರಬಂದಿ, ಹಣಮಂತರಾಯ ಅಟ್ಟೂರ, ವಿಶ್ವನಾಥ ಪಾಟೀಲ ಗೌನಳ್ಳಿ, ಎಚ್‌.ಎಸ್‌.ಬರಗಾಲಿ, ವಿಶ್ವನಾಥ ತೊಟ್ನಳ್ಳಿ, ರವಿಕುಮಾರ ಬಿರಾಜದಾರ, ಶ್ವೇತಾ ಮುತ್ತಾ, ಜ್ಯೋತಿ ಡಿಗ್ಗಿ, ಸುಭದ್ರಾ ಜೇವರ್ಗಿ, ಮೀನಾಕ್ಷಿ ಲಾಲಿ, ಉಮಾದೇವಿ ಹಿರೇಮಠ, ಮೀನಾಕ್ಷಿ ಕುಂಬಾರ, ಪಂಕಜಾ ಬಬಲಾದಕರ್‌, ಬಬನ್‌ ರಾಠೊಡ, ಶ್ರೀಕಾಂತ ಬಿರಾದಾರ, ರಾಜೇಶ್ವರಿ ಪಾಟೀಲ, ಜಗದೇವಿ ಮಂಠಾಳೆ, ಲೀಲಾವತಿ ಮಠಪತಿ, ಶಿವಾನಂದ ಮಠಪತಿ, ಲಕ್ಷ್ಮೀದೇವಿ ಕೊಟ್ಟರ್ಕಿ, ರೇಷ್ಮಾ ಪಾಟೀಲ, ಅನುರಾಧಾ ಗಂಗಾಣಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.