ಬೆಂಬೆಲೆಯಲ್ಲಿ  ಕಡಲೆಕಾಳು ಖರೀದಿ ನೋಂದಣಿಗೆ ಸೂಚನೆ


Team Udayavani, Feb 18, 2022, 2:08 PM IST

davanagere news

ದಾವಣಗೆರೆ: ಬೆಂಬಲ ಬೆಲೆ ಯೋಜನೆಯಡಿಕಡಲೆಕಾಳು ಖರೀದಿಸಲು ಸರ್ಕಾರ ಆದೇಶಹೊರಡಿಸಿದ್ದು ಅದರನ್ವಯ ಜಿಲ್ಲೆಯಲ್ಲಿಕಡಲೆಕಾಳು ಖರೀದಿಗೆ ನೋಂದಣಿ ಕಾರ್ಯವನ್ನುಫೆ. 18 ರಿಂದ ಪ್ರಾರಂಭಿಸಬೇಕು. ರೈತರಿಗೆಯಾವುದೇ ಗೊಂದಲವಾಗದಂತೆ ಅಗತ್ಯವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ, ಅಧಿಕಾರಿಗಳಿಗೆಸೂಚಿಸಿದರು.

ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರನಡೆದ ಜಿಲ್ಲಾ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಉತ್ತಮ ಗುಣಮಟ್ಟದ ಕಡಲೆ ಕಾಳಿಗೆ ಸರ್ಕಾರ ಪ್ರತಿಕ್ವಿಂಟಲ್‌ಗೆ 5230 ರೂ. ನಿಗದಿಪಡಿಸಿದೆ.

ಪ್ರಸ್ತುತಮಾರುಕಟ್ಟೆಯಲ್ಲಿ ಕಡಲೆಕಾಳಿನ ಬೆಲೆ ಕುಸಿದಿದ್ದುರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ರೈತರಹಿತ ಕಾಯಲು ಸರ್ಕಾರದ ವತಿಯಿಂದ ಜಿಲ್ಲೆಯಲ್ಲಿಕೂಡಲೆ ಬೆಂಬಲ ಬೆಲೆಯಲ್ಲಿ ಕಡಲೆಕಾಳುಖರೀದಿಗೆ ಫೆ. 18ರಿಂದಲೇ ಜಗಳೂರು ಎಪಿಎಂಸಿಆವರಣದಲ್ಲಿ ರೈತರ ನೋಂದಣಿ ಕಾರ್ಯಪ್ರಾರಂಭಿಸಬೇಕು.

ನೋಂದಣಿಗೂ ಮುನ್ನ ರೈತರುಪ್ರೂಟ್ಸ್‌ ತಂತ್ರಾಂಶದಲ್ಲಿ ನೋಂದಣಿ ಮಾಡಿರಬೇಕುಎಂದರು.ಕರ್ನಾಟಕ ಸಹಕಾರ ಮಾರಾಟಮಹಾಮಂಡಳಿಯ ಶಾಖಾ ವ್ಯವಸ್ಥಾಪಕ ಶ್ರೀಕಾಂತ್‌ಎಸ್‌. ಮಾಹಿತಿ ನೀಡಿ, ಎಫ್‌ಎಕ್ಯೂ ಗುಣಮಟ್ಟದಕಡಲೆಕಾಳಿಗೆ ಪ್ರತಿ ಕ್ವಿಂಟಲ್‌ಗೆ 5230 ರೂ. ಬೆಂಬಲಬೆಲೆ ನಿಗದಿಪಡಿಸಲಾಗಿದೆ.

ಕರ್ನಾಟಕ ಸಹಕಾರಮಾರಾಟ ಮಹಾ ಮಂಡಳಿಯೇ ದಾವಣಗೆರೆಜಿಲ್ಲೆಗೆ ಖರೀದಿ ಏಜೆನ್ಸಿಯಾಗಿದೆ. ಫೆ. 18 ರಿಂದ45 ದಿನಗಳ ಕಾಲ ರೈತರಿಂದ ನೋಂದಣಿಕಾರ್ಯ ಮಾಡಲಾಗುವುದು. ಖರೀದಿ ಕೂಡ 45 ದಿನಗಳ ಕಾಲ ನಡೆಯಲಿದೆ. ಪ್ರತಿ ಎಕರೆಗೆ4 ಕ್ವಿಂಟಲ್‌, ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್‌ಕಡಲೆಕಾಳು ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.