ಬಿಟ್ಟೆನೆಂದರೂ ಬಿಡದು, ಈ “ಅಘೋರ’ ಕರ್ಮಫ‌ಲ!

ಸಿನಿಮಾ ಆಡಿಯನ್ಸ್‌ಗೆ ಸಸ್ಪೆನ್ಸ್‌-ಥ್ರಿಲ್ಲರ್‌-ಹಾರರ್‌ ಜೊತೆಗೆ ಬೇರೊಂದು ಅನುಭವ ಕೊಡುತ್ತದೆ

Team Udayavani, Feb 18, 2022, 12:40 PM IST

ಬಿಟ್ಟೆನೆಂದರೂ ಬಿಡದು, ಈ “ಅಘೋರ’ ಕರ್ಮಫ‌ಲ!

ಕರ್ಮಫ‌ಲಗಳ ಬಗ್ಗೆ ನೀವೆಲ್ಲ ಪುರಾಣ-ಪುಣ್ಯಕಥೆಗಳಲ್ಲಿ ಕೇಳಿರುತ್ತೀರಿ. ಜಗತ್ತಿನಲ್ಲಿ ಹುಟ್ಟಿದ ಪ್ರತಿ ಜೀವಿಯೂ ಅದರ ಕರ್ಮಫ‌ಲವನ್ನು ಅನುಭವಿಸಲೇ ಬೇಕು ಎಂಬುದು ಕರ್ಮಫ‌ಲ ಸಿದ್ಧಾಂತ. ಈಗ ಇದೇ ಕರ್ಮಫ‌ಲ ವಿಷಯವನ್ನು ಸಿನಿಮಾ ರೂಪದಲ್ಲಿ ತೆರೆಮೇಲೆ ಹೇಳಲು ಹೊರಟಿದೆ “ಅಘೋರ’ ಚಿತ್ರತಂಡ.

ಸಾಮಾನ್ಯವಾರ “ಅಘೋರ’ ಅಂದ್ರೆ, ಬಹುತೇಕರಿಗೆ ಅದರ ಘೋರ ಕಲ್ಪನೆಗಳು ಕಣ್ಮುಂದೆ ಬರುತ್ತದೆ. ಅಂತೆಯೇ ಈ ಸಿನಿಮಾದಲ್ಲೂ ಕೂಡ ಚಿತ್ರತಂಡ, ಪ್ರೇಕ್ಷಕರಿಗೆ ತೆರೆಮೇಲೆ ಸಾವಿನ ಕೊನೆಯಲ್ಲಿ ಎದುರಾಗುವ ಅಂಥದ್ದೇ ಒಂದು ಘೋರ ದರ್ಶನವನ್ನು ಮಾಡಿಸಲಿದೆಯಂತೆ.

ಇಂಥದ್ದೊಂದು ವಿಭಿನ್ನ ಪ್ರಯತ್ನದ ಬಗ್ಗೆ ಮಾತನಾಡುವ ನಾಯಕ ಕಂ ನಿರ್ಮಾಪಕ ಪುನೀತ್‌, “ಪ್ರತಿಯೊಬ್ಬರ ಬದುಕಿನಲ್ಲೂ ನಡೆಯುವ ಬಹುತೇಕ ಘಟನೆಗಳನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಇಂಥ ಎಲ್ಲ ಅನಿರೀಕ್ಷಿತ, ಅಚ್ಚರಿ, ಆಘಾತದ ಘಟನೆಗಳೆಲ್ಲದಕ್ಕೂ ಹಿಂದಿನ ಜನ್ಮದ ಕರ್ಮಫ‌ಲ ಕಾರಣ. ನಾವು ಹಿಂದೆ ಏನು ಮಾಡಿರುತ್ತೇವೋ, ಅದನ್ನ ಈ ಜನ್ಮದಲ್ಲಿ ಅನುಭವಿಸಲೇ ಬೇಕು. ಇದೇ ಲೈನ್‌ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಇಡೀ ಸಿನಿಮಾ ಆಡಿಯನ್ಸ್‌ಗೆ ಸಸ್ಪೆನ್ಸ್‌-ಥ್ರಿಲ್ಲರ್‌-ಹಾರರ್‌ ಜೊತೆಗೆ ಬೇರೊಂದು ಅನುಭವ ಕೊಡುತ್ತದೆ’ ಎನ್ನುತ್ತಾರೆ.

“ಕರ್ಮಫ‌ಲ ಯಾರನ್ನೂ ಬಿಡುವುದಿಲ್ಲ. ರಾಮಾಯಣದಲ್ಲಿ ಶ್ರೀರಾಮ ತನಗೇನೂ ತೊಂದರೆ ಮಾಡದಿದ್ದರೂ, ವಾಲಿಯನ್ನು ಬಾಣದಿಂದ ಕೊಲ್ಲುತ್ತಾನೆ. ಅದೇ ವಾಲಿ, ದ್ವಾಪರ ಯುಗದಲ್ಲಿ ಬೇಡನಾಗಿ ಬಂದು ಶ್ರೀರಾಮನ ಮತ್ತೂಂದು ಅವತಾರವಾಗಿರುವ ಶ್ರೀಕೃಷ್ಣನ ಹೆಬ್ಬೆರಳಿಗೆ ಬಾಣದಿಂದ ಹೊಡೆದು ಕೊಲ್ಲುತ್ತಾನೆ. ಅವತಾರ ಪುರುಷರಾಗಿರುವ ದೇವರನ್ನೇ ಕರ್ಮಫ‌ಲಗಳು ಬಿಡದಿರುವಾಗ, ಇನ್ನು ಮನುಷ್ಯರನ್ನು ಬಿಡಲು ಸಾಧ್ಯವೇ?’ ಎಂಬುದು ಚಿತ್ರತಂಡದ ಪ್ರಶ್ನೆ. “ಇಂಥದ್ದೇ ಪ್ರಶ್ನೆ ಮತ್ತು ಅದಕ್ಕೆ ಉತ್ತರ ಹುಡುಕುವ ಪ್ರಯತ್ನ “ಅಘೋರ’ ಸಿನಿಮಾದಲ್ಲಾಗಿದೆ’ ಎಂಬುದು ಚಿತ್ರತಂಡದ ಮಾತು.

“ಅಘೋರ’ ಚಿತ್ರದಲ್ಲಿ ಅವಿನಾಶ್‌, ಪುನೀತ್‌, ಅಶೋಕ್‌, ದ್ರವ್ಯಾ ಶೆಟ್ಟಿ, ರಚನಾ ದಶರಥ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಮೋಕ್ಷ ಸಿನಿಮಾಸ್‌’ ಬ್ಯಾನರ್‌ನಲ್ಲಿ ಪುನೀತ್‌ ಗೌಡ ನಿರ್ಮಿಸಿರುವ “ಅಘೋರ’ ಚಿತ್ರಕ್ಕೆ ಎನ್‌. ಎಸ್‌ ಪ್ರಮೋದ್‌ ರಾಜ್‌ ನಿರ್ದೇಶನವಿದೆ. ಒಟ್ಟಾರೆ ರಿಲೀಸ್‌ಗೂ ಮೊದಲೇ ಒಂದಷ್ಟು ಕುತೂಹಲ ಮೂಡಿಸಿರುವ “ಅಘೋರ’ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಇದೇ ಮಾರ್ಚ್‌ 4ಕ್ಕೆ ಗೊತ್ತಾಗಲಿದೆ.

ಟಾಪ್ ನ್ಯೂಸ್

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.