ಸಚಿವ ಈಶ್ವರಪ್ಪ ರಾಜೀನಾಮೆಗೆ ಯುವ ಕಾಂಗ್ರೆಸ್ ಆಗ್ರಹ
Team Udayavani, Feb 18, 2022, 3:16 PM IST
ಚಿತ್ರದುರ್ಗ: ಸಚಿವ ಕೆ.ಎಸ್. ಈಶ್ವರಪ್ಪ ಅವರರಾಜೀನಾಮೆಗೆ ಒತ್ತಾಯಿಸಿ ಯುವ ಕಾಂಗ್ರೆಸ್‌ಕಾರ್ಯಕರ್ತರು ಗುರುವಾರ ನಗರದಲ್ಲಿಪ್ರತಿಭಟಿಸಿದರು.ಪ್ರವಾಸಿ ಮಂದಿರದಿಂದ ಜಿಲ್ಲಾ ಧಿಕಾರಿಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿಆಗಮಿಸಿದ ಯುವ ಕಾಂಗ್ರೆಸ್‌ಕಾರ್ಯಕರ್ತರು, ಸಚಿವ ಈಶ್ವರಪ್ಪ ವಿರುದ್ಧಧಿಕ್ಕಾರ ಕೂಗಿದರು.
ಸದನದಲ್ಲಿ ಈಶ್ವರಪ್ಪಆಡಿರುವ ಮಾತುಗಳನ್ನು ಹಿಂಪಡೆಯಬೇಕು.ಕೂಡಲೇ ಅವರನ್ನು ರಾಷ್ಟ್ರದ್ರೋಹದಅಡಿಯಲ್ಲಿ ಬಂ ಧಿಸಿ ಜೈಲಿಗೆ ಕಳಿಸಬೇಕು.ಸಚಿವ ಸ್ಥಾನದಿಂದ ಕಿತ್ತು ಹಾಕಬೇಕು ಎಂದುಆಗ್ರಹಿಸಿದರು.ಕೆಂಪುಕೋಟೆ ಮೇಲೆ ಕೇಸರಿ ಧ್ವಜಹಾರಿಸುವ ಕುರಿತು ಅವರು ಆಡಿರುವಮಾತುಗಳು ದೇಶದ್ರೋಹಕ್ಕೆ ಸಮ. ಕೇಸರಿಧ್ವಜ ರಾಷ್ಟ್ರಧ್ವಜವಾಗಬಹುದು ಎನ್ನುವ ಅವರಹೇಳಿಕೆ ಸರಿಯಲ್ಲ.
ಇದೇ ವೇಳೆ ಸದನದಲ್ಲಿಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆಯೂಈಶ್ವರಪ್ಪ ನಾಲಗೆ ಹರಿಬಿಟ್ಟಿದ್ದಾರೆ. ಇಂತಹವ್ಯಕ್ತಿಗಳು ಸದನದಲ್ಲಿರಲು ಯೋಗ್ಯರಲ್ಲಎಂದು ಆಕ್ರೋಶ ವ್ಯಕ್ತಪಡಿಸಿದರು.ಯುವ ಕಾಂಗ್ರೆಸ್ ಕಾರ್ಯಕರ್ತರನ್ನುಪೊಲೀಸರು ಒನಕೆ ಓಬವ್ವ ವೃತ್ತದಲ್ಲಿಬಂಧಿ ಸಿ ಕರೆದೊಯ್ದರು. ಯುವ ಕಾಂಗ್ರೆಸ್‌ಅಧ್ಯಕ್ಷ ಉಲ್ಲಾಸ್ ಕಾರಂತ್ ಪ್ರತಿಭಟನೆಯನೇತೃತ್ವ ವಹಿಸಿದ್ದರು.
ರಾಜ್ಯ ಕಾರ್ಯದರ್ಶಿಮಹಮ್ಮದ್ ರμ, ಜಿಲ್ಲಾ ಉಪಾಧ್ಯಕ್ಷ ವಸೀಂ,ಪ್ರಧಾನ ಕಾರ್ಯದರ್ಶಿ ಶಶಿಕಿರಣ್, ಕಿರಣ್‌ಯಾದವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದಹರೀಶ್, ಮಹಮ್ಮದ್ ಆಜಂ, ಮುಬಾರಕ್,ಯಶವಂತ ಗೌಡ, ಬಾಬು, ಸಿದ್ದೇಶ್, ಮಧುಗೌಡ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.