ರೆನೋ ಟ್ರೈಬರ್ ಲಿಮಿಟೆಡ್ ಎಡಿಷನ್; ಆರ್‌ಎಕ್ಸ್‌ಟಿ ಮಾಡೆಲ್ ಆಧರಿತ ಕಾರು ಬಿಡುಗಡೆ
2 ಡುಯಲ್ ಟೋನ್ ಆಯ್ಕೆ
Team Udayavani, Feb 18, 2022, 9:30 PM IST
2019ರಲ್ಲಿ ಭಾರತದಲ್ಲಿ ಬಿಡುಗಡೆಯಾದ ರೆನೋ ಟ್ರೈಬರ್ ಕಾರು ಈಗಾಗಲೇ 1 ಲಕ್ಷಕ್ಕೂ ಅಧಿಕ ಮಾರಾಟವಾಗಿದ್ದು, ಆ ಹಿನ್ನೆಲೆಯಲ್ಲಿ ಸಂಸ್ಥೆಯು ಟ್ರೈಬರ್‌ನ ಲಿಮಿಟೆಡ್ ಎಡಿಷನ್ ಅನ್ನು ಬಿಡುಗಡೆ ಮಾಡಿದೆ.
ಟ್ರೈಬರ್‌ನ ಆರ್‌ಎಕ್ಸ್‌ಟಿ ಮಾಡೆಲ್ ಆಧರಿತವಾಗಿರುವ ಈ ಕಾರಿನಲ್ಲಿ ಎರಡು ಡುಯಲ್ ಟೋನ್ ಬಣ್ಣಗಳ ಆಯ್ಕೆಯಿದೆ.
ಮೂನ್‌ಲೈಟ್ ಸಿಲ್ವರ್ ಜೊತೆ ಬ್ಲಾಕ್ ರೂಫ್ ಮತ್ತು ಕೆಡಾರ್ ಬ್ರೌನ್ ಜೊತೆ ಬ್ಲಾಕ್ ರೂಫ್ ಇದೆ. ಅದರ ಜೊತೆ ಡ್ಯಾಶ್‌ಬೋರ್ಡ್‌ನಲ್ಲೂ ಡುಯಲ್ ಟೋನ್ ಬಳಕೆಯಾಗಿದೆ.
ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, 8 ಇಂಚಿನ ಟಚ್ ಸ್ಕ್ರೀನ್ ಸಿಸ್ಟಂ ಸೇರಿ ಅನೇಕ ಸೌಲಭ್ಯ ಇದರಲ್ಲಿದೆ. ಕಾರಿನ ಬೆಲೆ 7.24 ಲಕ್ಷ ರೂ.(ಎಕ್ಸ್ ಶೋ ರೂಂ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.