ಭಯೋತ್ಪಾದಕ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ; ಐಪಿಎಸ್ ಅಧಿಕಾರಿ ಬಂಧನ


Team Udayavani, Feb 19, 2022, 10:04 AM IST

1NIA

ನವದೆಹಲಿ: ರಾಷ್ಟ್ರೀಯ ತನಿಖಾ ದಳ ತನ್ನದೇ ಅಧಿಕಾರಿಗಳ ಮೇಲೆ ದಾಳಿ ನಡೆಸಿ, ನಿಷೇಧಿತ ಲಷ್ಕರ್​ ಇ ತೊಯ್ಬಾ ಉಗ್ರ ಸಂಘಟನೆಯ ತಳಮಟ್ಟದ ಕಾರ್ಮಿಕರಿಗೆ ಸಹಾಯ ಮಾಡಿ, ರಹಸ್ಯ ದಾಖಲೆಗಳು, ಮಾಹಿತಿಗಳನ್ನು ಸೋರಿಕೆ ಮಾಡಿದ ಆರೋಪದಡಿ ಮಾಜಿ ಎಸ್​ಪಿ, ಐಪಿಎಸ್​ ಅಧಿಕಾರಿ ಅರವಿಂದ್ ದಿಗ್ವಿಜಯ್​ ನೇಗಿ ಎಂಬುವರನ್ನು ಬಂಧಿಸಿದೆ.

ಐಪಿಎಸ್​ ಅಧಿಕಾರಿಯನ್ನು ಬಂಧಿಸಿರುವ ಬಗ್ಗೆ ಎನ್​ಐಎ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

2011ರ ಐಪಿಎಸ್ ಬ್ಯಾಚ್‌ಗೆ ಬಡ್ತಿ ಪಡೆದಿದ್ದ ಪೊಲೀಸ್ ಅಧಿಕಾರಿ ನೇಗಿ ಅವರನ್ನು ಕಳೆದ ವರ್ಷ ನವೆಂಬರ್ 6 ರಂದು ಎನ್‌ಐಎ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಯೋಜನೆ ಮತ್ತು ಕಾರ್ಯಗತಗೊಳಿಸಲು ಬೆಂಬಲವನ್ನು ನೀಡುವುದಕ್ಕಾಗಿ ನಿಷೇಧಿತ ಲಷ್ಕರ್-ಇ-ತೊಯ್ಬಾ ನೆಲದ ಕಾರ್ಮಿಕರಿಗೆ ರಹಸ್ಯ ಮಾಹಿತಿ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದೆ. ಪ್ರಕರಣದಲ್ಲಿ ಎನ್‌ಐಎ ಈ ಹಿಂದೆ ಆರು ಮಂದಿಯನ್ನು ಬಂಧಿಸಿತ್ತು.

ಇದನ್ನೂ ಓದಿ:‘ಕಲಾ ತಪಸ್ವಿ’ ರಾಜೇಶ್ ಇನ್ನಿಲ್ಲ

ತನಿಖೆಯ ಸಮಯದಲ್ಲಿ, ಶಿಮ್ಲಾದಲ್ಲಿ ನಿಯೋಜಿಸಲಾದ ಎಡಿ ನೇಗಿ, ಐಪಿಎಸ್, ಎಸ್ಪಿ ಅವರನ್ನು ಪರಿಶೀಲನೆ ನಡೆಸಿ, ಅವರ ಮನೆಗಳಲ್ಲಿ ತನಿಖೆ ನಡೆಸಲಾಗಿದ್ದು, ಎನ್ಐಎಯ ಅಧಿಕೃತ ರಹಸ್ಯ ದಾಖಲೆಗಳನ್ನು ಎಡಿ ನೇಗಿ ಇನ್ನೊಬ್ಬ ಆರೋಪಿಗೆ ಸೋರಿಕೆ ಮಾಡಿರುವುದು ಕಂಡುಬಂದಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.