ವಿಜಯಪುರ: ಸುಟ್ಟು ಭಸ್ಮವಾದ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ

Team Udayavani, Feb 19, 2022, 12:04 PM IST

7coal

ವಿಜಯಪುರ: ಕಲ್ಲಿದ್ದಲು ಸಾಗಿಸುತ್ತಿದ್ದ ವೇಳೆ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು, ಲಾರಿ ಸಂಪೂರ್ಣ ಸುಟ್ಟು ಘಟನೆ ನಿಡಗುಂದಿ ತಾಲೂಕಿನ ಅಬ್ಬಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ.

ಬಳ್ಳಾರಿಯಿಂದ ಮಹಾರಾಷ್ಟ್ರದ ಔರಂಗಾಬಾದ್ ಗೆ ಕಲ್ಲಿದ್ದಲು ಸಾಗಿಸುತ್ತಿದ್ದ ಎಂ.ಎಚ್. 18- ಎಎ 8738 ಸಂಖ್ಯೆಯ ಲಾರಿ ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾಗಿದೆ.

ಇದನ್ನೂ ಓದಿ:ಹಿಜಾಬ್ ವಿವಾದ: ಶಿವಮೊಗ್ಗದಲ್ಲಿ 58 ವಿದ್ಯಾರ್ಥಿಗಳು ಸಸ್ಪೆಂಡ್ ಆಗಿಲ್ಲ; ಡಿಸಿ ಗರಂ

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿತ್ತು. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.