ಪಟ್ಟು ಸಡಿಲಿಸಬೇಡಿ: ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ
ಡಿಕೆಶಿಗೆ ಹೊಸ ಚೈತನ್ಯ ನೀಡಿದ ಹೈಕಮಾಂಡ್ ಅಭಯ
Team Udayavani, Feb 19, 2022, 12:36 PM IST
ಬೆಂಗಳೂರು : ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಈಗ ಕಾಂಗ್ರೆಸ್ ಹೈಕಮಾಂಡ್ ನಿಂದಲೂ ಅಭಯ ಸಿಕ್ಕಿದೆ. ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ಸ್ಥಗಿತಗೊಳಿಸಬೇಡಿ ಎಂಬ ಸೂಚನೆ ಸಿಕ್ಕಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಈಗ ಮೂರನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರಕಾರದ ವಿರುದ್ಧ ಹೋರಾಟ ನಡೆಸುವುದಕ್ಕೆ ಇದು ಮಹತ್ವದ ಅಸ್ತ್ರ ವಾಗಿದ್ದು, ಸಚಿವರ ರಾಜೀನಾಮೆಯವವರೆಗೂ ಹೋರಾಟ ನಡೆಸಿ. ಒಂದೊಮ್ನೆ ರಾಜೀನಾಮೆ ನೀಡದೆ ಇದ್ದರೆ ಧ್ವಜವಿಚಾರವನ್ನು ಜೀವಂತವಾಗಿಟ್ಟು ಬಿಜೆಪಿ ವಿರುದ್ಧ ಸೈದ್ಧಾಂತಿಕ ಹೋರಾಟ ಮುಂದುವರಿಸಿ ಎಂದು ಸೂಚನೆ ನೀಡಲಾಗಿದೆ.
ಇದನ್ನೂ ಓದಿ : ಕಾಂಗ್ರೆಸ್ ಸ್ಥಿತಿ ಊರಿಗೆ ಮನುಷ್ಯ ಅಲ್ಲ, ಮಸಣಕ್ಕೆ ಹೆಣ ಅಲ್ಲ: ಆರ್.ಅಶೋಕ್
ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಂತ ಬಳಿಕ ಹಿನ್ನಡೆ ಅನುಭವಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ನೀಡಿದ ಈ ಅಭಯ ಹೊಸ ಚೈತನ್ಯ ನೀಡಿದಂತಾಗಿದೆ. ಹೀಗಾಗಿ ಪ್ರತಿ ದಿನವೂ ವಿಧಾನಸಭೆಯಲ್ಲಿ ಅವರ ಹೋರಾಟಕ್ಕೆ ಚುರುಕು ಸಿಕ್ಕಿದೆ. ಈ ಉತ್ಸಾಹದಲ್ಲೇ ಮೇಕೆದಾಟು ಹೋರಾಟಕ್ಕೆ ಮತ್ತೆ ಚಾಲನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.