ಅತಿಥಿ ಉಪನ್ಯಾಸಕರ ನೇಮಕ: ಶೀಘ್ರವೇ 2ನೇ ಸುತ್ತಿನ ಕೌನ್ಸೆಲಿಂಗ್
Team Udayavani, Feb 19, 2022, 8:34 PM IST
ಬೆಂಗಳೂರು: ಇತ್ತೀಚೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧನೆ ಮಾಡಲು ನೇಮಕ ಮಾಡಿಕೊಂಡ ಅತಿಥಿ ಉಪನ್ಯಾಸಕರು ಕಾಲೇಜು ಸ್ಥಳ ಆಯ್ಕೆ ಮಾಡಿಕೊಳ್ಳುವ ಸಂಬಂಧ ಎರಡನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಅನ್ನು ಸದ್ಯದಲ್ಲಿಯೇ ನಡೆಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.
2021-22ನೇ ಶೈಕ್ಷಣಿಕ ಸಾಲಿನಲ್ಲಿ 15 19 ಗಂಟೆಗಳ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಅತಿಥಿ ಉಪನ್ಯಾಸಕರು ಹಲವು ಕಾರಣಗಳನ್ನು ನೀಡಿ ಕಾಲೇಜು ಬದಲಾವಣೆ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಅರ್ಜಿ ಸಲ್ಲಿಸಲು ಬಯಸುವವರು ಫೆ.21ರ ಸಂಜೆ 4 ಗಂಟೆಯೊಳಗೆ ಹಂಚಿಕೆಯಾಗಿರುವ ಕಾಲೇಜು ಪ್ರಾಂಶುಪಾಲರಿಗೆ ಅರ್ಜಿ ಸಲ್ಲಿಸಬೇಕು.
ಇಂತಹ ಅರ್ಜಿಗಳನ್ನು ಇಎಂಐಎಸ್ ನಲ್ಲಿ ರಿಜೆಕ್ಟ್ನಲ್ಲಿ ನಮೂದಿಸಿ “ಫರ್ಗೋ ಪ್ರಸೆಂಟ್ ಕಾಲೇಜು’ ಕಾರಣವನ್ನು ಆಯ್ಕೆ ಮಾಡಿ ಅಪ್ಲೋಡ್ ಮಾಡಿ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು. ಮೊದಲ ಸುತ್ತಿನ ಕೌನ್ಸೆಲಿಂಗ್ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗದ ಅಭ್ಯರ್ಥಿಗಳ ಕಾರ್ಯಭಾರವನ್ನು ಸೇರ್ಪಡೆ ಮಾಡಿ ಮುಂದಿನ ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಇದನ್ನೂ ಓದಿ : ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ : ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.