ಕೃಷಿ, ಗ್ರಾಮೀಣ ಕಾರ್ಮಿಕರ ಚಿಲ್ಲರೆ ಹಣದುಬ್ಬರ ಏರಿಕೆ
ಜನವರಿ ತಿಂಗಳಲ್ಲಿ ಶೇ.5.49, ಶೇ.5.74ಕ್ಕೆ ಹೆಚ್ಚಳ
Team Udayavani, Feb 19, 2022, 9:00 PM IST
ನವದೆಹಲಿ: ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಚಿಲ್ಲರೆ ಹಣದುಬ್ಬರವು ಜನವರಿ ತಿಂಗಳಲ್ಲಿ ಕ್ರಮವಾಗಿ ಶೇ.5.49 ಮತ್ತು ಶೇ.5.74ಕ್ಕೇರಿದೆ. ಕೆಲವು ಆಹಾರ ವಸ್ತುಗಳ ದರ ಏರಿಕೆಯಿಂದಾಗಿ ಹಣದುಬ್ಬರವೂ ಹೆಚ್ಚಳವಾಗಿದೆ ಎಂದು ಸರ್ಕಾರದ ಅಧಿಕೃತ ಅಂಕಿಅಂಶ ತಿಳಿಸಿದೆ.
2021ರ ಡಿಸೆಂಬರ್‌ನಲ್ಲಿ ಕೃಷಿ ಕಾರ್ಮಿಕರ ಗ್ರಾಹಕ ದರ ಸೂಚ್ಯಂಕ ಹಣದುಬ್ಬರ ಮತ್ತು ಗ್ರಾಮೀಣ ಕಾರ್ಮಿಕರ ಹಣದುಬ್ಬರ ಕ್ರಮವಾಗಿ ಶೇ.4.78 ಮತ್ತು ಶೇ.5.03ಕ್ಕೇರಿತ್ತು. 2021ರ ಜನವರಿಯಲ್ಲಿ ಇದು ಶೇ.2.17 ಮತ್ತು ಶೇ.2.35ಕ್ಕೇರಿತ್ತು ಎಂದೂ ಕಾರ್ಮಿಕ ಸಚಿವಾಲಯ ಬಿಡುಗಡೆ ಮಾಡಿರುವ ವರದಿ ಹೇಳಿದೆ.
ಪ್ರಸಕ್ತ ವರ್ಷದ ಜನವರಿ ತಿಂಗಳ ಆಹಾರ ಹಣದುಬ್ಬರ (ಕೃಷಿ ಕಾರ್ಮಿಕರ) ಶೇ.4.15, ಗ್ರಾಮೀಣ ಕಾರ್ಮಿಕರ ಆಹಾರ ಹಣದುಬ್ಬರ ಶೇ.4.33 ಆಗಿದೆ. ಹಿಂದಿನ ತಿಂಗಳಲ್ಲಿ ಅದು ಕ್ರಮವಾಗಿ ಶೇ.2.99 ಮತ್ತು ಶೇ.3.17 ಆಗಿತ್ತು. ಕಳೆದ ವರ್ಷದ ಇದೇ ಅವಧಿಯಲ್ಲಿ ಆಹಾರ ಹಣದುಬ್ಬರ ಶೇ.1.02 ಮತ್ತು ಶೇ.1.22ರಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.