ಗೋವರ್ಧನ್‌ ಸ್ಥಾವರಕ್ಕೆ ಪ್ರಧಾನಿ ಮೋದಿ ಚಾಲನೆ

ಮಧ್ಯಪ್ರದೇಶದ ಇಂದೋರ್‌ನಲ್ಲಿದೆ ಜೈವಿಕ-ಸಿಎನ್‌ಜಿ ಘಟಕ

Team Udayavani, Feb 20, 2022, 7:20 AM IST

ಗೋವರ್ಧನ್‌ ಸ್ಥಾವರಕ್ಕೆ ಪ್ರಧಾನಿ ಮೋದಿ ಚಾಲನೆ

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ ನಗರದಲ್ಲಿ 550 ಟನ್‌ ಸಾಮರ್ಥ್ಯದ “ಗೋಬರ್‌-ಧನ್‌’ ಜೈವಿಕ-ಸಿಎನ್‌ಜಿ ಸ್ಥಾವರವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ವರ್ಚುವಲ್‌ ಆಗಿ ಉದ್ಘಾಟಿಸಿದ್ದಾರೆ.

“ಗೋವರ್ಧನ್‌ ಸ್ಥಾವರ’ ಎಂಬ ಹೆಸರಿನ ಈ ಘಟಕವು “ತ್ಯಾಜ್ಯದಿಂದ ಸಂಪತ್ತು’ ಎಂಬ ಪರಿಕಲ್ಪನೆಯನ್ನು ಆಧರಿಸಿದೆ.

ಸ್ಥಾವರಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, “ಹಲವು ದಶಕಗಳಿಂದಲೂ ದೇಶದ ನಗರಗಳಲ್ಲಿ ಸಾವಿರಾರು ಎಕರೆ ಪ್ರದೇಶಗಳನ್ನು ಲಕ್ಷಗಟ್ಟಲೆ ಟನ್‌ ತ್ಯಾಜ್ಯವು ಆಕ್ರಮಿಸಿತ್ತು. ಇದರಿಂದಾಗಿ ವಾಯು ಹಾಗೂ ಜಲಮಾಲಿನ್ಯ ತೀವ್ರಗೊಂಡು, ಅನೇಕ ಸಾಂಕ್ರಾಮಿಕ ರೋಗಗಳು ವಕ್ಕರಿಸಿವೆ. ಈ ಕಾರಣಕ್ಕಾಗಿಯೇ ಎರಡನೇ ಹಂತದ ಸ್ವತ್ಛ ಭಾರತ ಯೋಜನೆಯಲ್ಲಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಯಿತು’ ಎಂದಿದ್ದಾರೆ.

ಭಾರತದಲ್ಲಿ 7-8 ವರ್ಷಗಳ ಹಿಂದೆ ಪೆಟ್ರೋಲ್‌ನಲ್ಲಿ ಎಥೆನಾಲ್‌ ಸಮ್ಮಿಶ್ರಣವು ಕೇವಲ ಶೇ.1ರಿಂದ 2ರಷ್ಟಿತ್ತು. ಆದರೆ, ಈಗ ಅದು ಶೇ.8ಕ್ಕೇರಿಕೆಯಾಗಿದೆ ಎಂದೂ ಮೋದಿ ಹೇಳಿದ್ದಾರೆ.

ಗೋವರ್ಧನ್‌ ಸ್ಥಾವರ
– ಇಡೀ ಏಷ್ಯಾ ಖಂಡದಲ್ಲೇ ಬೃಹತ್‌ ಬಯೋ-ಸಿಎನ್‌ಜಿ ಸ್ಥಾವರವಿದು.
– ಸಾಮರ್ಥ್ಯ – ದಿನಕ್ಕೆ 550 ಟನ್‌
– ಎಲ್ಲಿದೆ ಈ ಜೈವಿಕ ಸಿಎನ್‌ಜಿ ಘಟಕ? – ಇಂದೋರ್‌ನ ದೇವ್‌ಗುರಾಡಿಯಾದಲ್ಲಿ

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.