ದಿಲ್ಲಿಯಲ್ಲೇ ಕಾಣಸಿಗಲಿದೆ ಚೀನಾದ ಮಹಾಗೋಡೆ, ಒಪೇರಾ ಹೌಸ್‌!

ವೇಸ್ಟ್‌-ಟು-ಆರ್ಟ್‌ ಥೀಮ್‌ನ ಪಾರ್ಕ್‌ ಸ್ಥಾಪನೆಗೆ ಎನ್‌ಡಿಎಂಸಿ ಒಪ್ಪಿಗೆ

Team Udayavani, Feb 20, 2022, 7:40 AM IST

ದಿಲ್ಲಿಯಲ್ಲೇ ಕಾಣಸಿಗಲಿದೆ ಚೀನಾದ ಮಹಾಗೋಡೆ, ಒಪೇರಾ ಹೌಸ್‌!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸದ್ಯದಲ್ಲೇ “ಕಸದಿಂದ ಕಲೆ’ (ವೇಸ್ಟ್‌-ಟು-ಆರ್ಟ್‌) ಥೀಮ್‌ನ ಮತ್ತೂಂದು ಪಾರ್ಕ್‌ ತಲೆಎತ್ತಲಿದೆ. ಕರೋಲ್‌ ಬಾಘ…ನ ಐತಿಹಾಸಿಕ ಅಜ್ಮಲ್‌ ಖಾನ್‌ ಪಾರ್ಕ್‌ನ ಆವರಣದಲ್ಲಿ “ಕಸದಿಂದ ರಸ’ ಥೀಮ್‌ನಲ್ಲಿ ಹೊಸ ಪಾರ್ಕ್‌ ನಿರ್ಮಿಸಲು ಉತ್ತರ ದೆಹಲಿ ನಗರ ಪಾಲಿಕೆಯ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ.

ವಿಶೇಷವೆಂದರೆ, ಈ ಪಾರ್ಕ್‌ನಲ್ಲಿ ನೀವು ಜಗದ್ವಿಖ್ಯಾತ ಪಾರಂಪರಿಕ ತಾಣಗಳ ಪ್ರತಿಕೃತಿಗಳನ್ನು ನೋಡಬಹುದು. ಸುಮಾರು 9ರಿಂದ 10 ಎಕರೆ ಪ್ರದೇಶದಲ್ಲಿ ಪಾರ್ಕ್‌ ಸ್ಥಾಪಿಸಲಾಗುತ್ತದೆ.

ಪ್ರತಿಕೃತಿಗಳ ಹೂರಣ:
ಸಿಡ್ನಿಯ ಒಪೇರಾ ಹೌಸ್‌, ಗಿಜಾದ ಗ್ರೇಟ್‌ ಸಿ#ಂಕ್ಸ್‌, ಚೀನಾದ ಮಹಾಗೋಡೆ, ಬಾರ್ಸೆಲೋನಾದ ಸಗ್ರಡಾ ಫೆಮಿಲಿಯಾ, ಯುಕೆಯ ಸ್ಟೋನ್‌ಹೆಂಜ್‌ ಸೇರಿದಂತೆ ಪ್ರಸಿದ್ಧ ಪಾರಂಪರಿಕ ತಾಣಗಳ ಪ್ರತಿಕೃತಿಗಳನ್ನು ಈ ಪಾರ್ಕ್‌ನಲ್ಲಿ ನಿರ್ಮಿಸಲಾಗುತ್ತದೆ. ಜತೆಗೆ, ಅಬುಧಾಬಿಯ ಮಸೀದಿ, ಲಂಡನ್‌ ಬ್ರಿಡ್ಜ್, ಮೌಂಟ್‌ ರಶೊ¾àರ್‌ನ ಮಾದರಿಗಳ ಕಲಾಕೃತಿಗಳನ್ನೂ ಇರಿಸಲಾಗುತ್ತದೆ.

ಹಂಪಿ, ಮೈಸೂರು ಅರಮನೆ:
2019ರಲ್ಲಿ ದಕ್ಷಿಣ ದೆಹಲಿಯಲ್ಲೂ ವೇಸ್ಟ್‌-ಟು-ವಂಡರ್‌ ಹೆಸರಿನ ಪಾರ್ಕ್‌ ಸ್ಥಾಪಿಸಲಾಗಿತ್ತು. ಅದರಲ್ಲಿ ಮೈಸೂರು ಅರಮನೆ, ಹಂಪಿ, ತಾಜ್‌ಮಹಲ್‌, ಐಫೆಲ್‌ ಟವರ್‌ ಸೇರಿದಂತೆ ದೇಶ-ವಿದೇಶಗಳ ಸ್ಮಾರಕಗಳ ಪ್ರತಿಕೃತಿಗಳನ್ನು ಇಡಲಾಗಿತ್ತು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.