ಟೆಕ್ಸಾಸ್ ಸಾರಿಗೆ ಸಂಸ್ಥೆಗೆ ಭಾರತದ ಸಂಜಯ್ ಮುಖ್ಯಸ್ಥ
Team Udayavani, Feb 20, 2022, 7:45 AM IST
ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್ನ ಹೂಸ್ಟನ್ನ ಪ್ರಸಿದ್ಧ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿರುವ ಹಾರಿಸ್ ಕೌಂಟಿ ಮೆಟ್ರೊಪೊಲಿಟನ್ ಟ್ರಾನ್ಸಿಸ್ಟ್ ಅಥಾರಿಟಿಗೆ ಅಧ್ಯಕ್ಷರಾಗಿ ಭಾರತ ಮೂಲದ ಇಂಜಿನಿಯರ್ ಸಂಜಯ್ ರಾಮಭದ್ರನ್ ನೇಮಕಗೊಂಡಿದ್ದಾರೆ.
ಟೆಕ್ಸಾಸ್ನಲ್ಲಿ ಸಾರಿಗೆ ಸಂಸ್ಥೆಗೆ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಭಾರತೀಯರು ಇವರಾಗಿದ್ದಾರೆ.
ಸಂಜಯ್ ಅವರು ರಾಜಸ್ಥಾನದ ಬಿರ್ಲಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಸೈನ್ಸ್ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದು, ಟೆಕ್ಸಾಸ್ನ ಎ ಆ್ಯಂಡ್ ಎಂ ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಾರೆ.
2015ರಿಂದ ಮೆಟ್ರೋ ಬೋರ್ಡ್ನಲ್ಲಿ ಕೆಲಸ ಮಾಡುತ್ತಿರುವ ಅವರು ಬಂಡವಾಳ ಮತ್ತು ಕಾರ್ಯತಂತ್ರ ಯೋಜನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.