ಭಾನುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

Team Udayavani, Feb 20, 2022, 7:22 AM IST

astrology

ಮೇಷ:

ದೀರ್ಘ‌ ಪ್ರಯಾಣ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಗಮನಹರಿಸಿ. ಗೌರವದಿಂದ ಕೂಡಿದ ಧನಸಂಪತ್ತು ಪ್ರಾಪ್ತಿ. ವಿದ್ಯಾರ್ಥಿಗಳಲ್ಲಿ ಅಧ್ಯಯನದಲ್ಲಿ ಹೆಚ್ಚಿದ ತಲ್ಲೀನತೆ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನ ವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಸರಿಸಮವಾದ ಖರ್ಚು. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ದೀರ್ಘ‌ ಪ್ರಯಾಣ ಸಂಭವ.

ಮಿಥುನ:

ಅಧ್ಯಯನ ಅಧ್ಯಾಪನದಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ. ನಿರೀಕ್ಷಿತ ಧನ ವೃದ್ಧಿ. ಹಿರಿಯರ ಗುರುಗಳ ಮಾರ್ಗದರ್ಶನದ ಲಾಭ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಕೆಲಸ ಕಾರ್ಯಗಳಲ್ಲಿ ಪ್ರಗತಿ.

ಕಟಕ:

ಆಸ್ತಿ ವಿಚಾರಗಳಲ್ಲಿ ನಿರ್ಣಯ. ದೂರದ ಮಿತ್ರರ ಭೇಟಿ. ಪರಸ್ಪರ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು. ಧನಾರ್ಜನೆಗೆ ಸರಿಸಮನಾದ ವ್ಯಯ. ಪಾಲುದಾರಿಕಾ ವ್ಯವಹಾರಗಳಲ್ಲಿ ದುಡುಕು ನಿರ್ಧಾರ ಮಾಡದಿರಿ.

ಸಿಂಹ:

ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಬಂಧುಮಿತ್ರರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ.

ಕನ್ಯಾ:

ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ ಉತ್ತಮ ಧನಾರ್ಜನೆಗೆ ಅವಕಾಶ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

ತುಲಾ:

ದೈಹಿಕವಾಗಿಯೂ ಮಾನಸಿಕ ವಾಗಿಯೂ ಆರೋಗ್ಯ ವೃದ್ಧಿ. ಧೈರ್ಯ ಸಾಹಸ ಉದಾರತೆಯಿಂದ ಕೂಡಿದ ಕಾರ್ಯ ವೈಖರಿ. ಮಾನಸಿಕ ತೃಪ್ತಿ. ಪಾಲುದಾರರ ಸಹಕಾರದಿಂದ ಧನ ವೃದ್ಧಿ. ದೇವತಾ ಕಾರ್ಯ ನಡೆಸಿದ ತೃಪ್ತಿ.

ವೃಶ್ಚಿಕ:

ಉತ್ತಮ ಆರೋಗ್ಯ. ಉದ್ಯೋಗ ವ್ಯವಹಾರಗಳಿಂದ ನಿರೀಕ್ಷಿತ ಧನಾಗಮ. ಶಿಸ್ತಿನ ಚಟುವಟಿಕೆಯಿಂದ ಕಾರ್ಯ ಸಫ‌ಲತೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಗುರುಹಿರಿಯರಿಂದ ಸಕರಾತ್ಮಕ ಪ್ರೋತ್ಸಾಹ.

ಧನು:

ಆರೋಗ್ಯದಲ್ಲಿ ಗಣನೀಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರರಿಂದ ಸ್ಪರ್ಧೆ ಸಂಭವ. ತಾಳ್ಮೆಯಿಂದ ವ್ಯವಹರಿಸಿ. ನಿರೀಕ್ಷೆಗೂ ಮೀರಿದ ಧನ ವೃದ್ಧಿ. ಸಂದಭೋìಚಿತ ಸಹಾಯ ಲಭಿಸೀತು. ಗುರುಹಿರಿಯರ ಜೊತೆ ಸಣ್ಣ ಪ್ರಯಾಣ.

ಮಕರ:

ಉತ್ತಮ ಆರೋಗ್ಯ. ಜವಾಬ್ದಾರಿ ಯುತ ನಡೆಯಿಂದ ವ್ಯವಹಾರಗಳಲ್ಲಿ ಪರಿಶ್ರಮದಿಂದ ಹಣಕಾಸು, ಸಂಪತ್ತಿನಲ್ಲಿ ಪ್ರಗತಿ. ಸಹೋದ್ಯೋಗಿಗಳ ಉತ್ತಮ ಒಡನಾಟ. ಧಾರ್ಮಿಕ ಜ್ಞಾನ ಸಂಪಾದನೆಯಲ್ಲಿ ತಲ್ಲೀನತೆ.

ಕುಂಭ:

ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪಾಲುದಾರರ ಸಹಕಾರ ಸಹಾಯದಿಂದ ನಿರೀಕ್ಷಿತ ಧನಸಂಪತ್ತು ವೃದ್ಧಿ. ಮನೆಯಲ್ಲಿ ದೇವತಾ ಕೆಲಸ ನಡೆಸಿದ ಸಮಾಧಾನ. ಸಣ್ಣ ಪ್ರಯಾಣ.

ಮೀನ:

ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಶ್ರಮ. ಧನಾರ್ಜನೆಗೆ ಕೊರತೆಯಾಗದು. ಹಿರಿಯರೊಂದಿಗೆ ಪ್ರಯಾಣ. ವಿದ್ಯಾರ್ಥಿ ಗಳಿಗೆ ಎಲ್ಲಾ ವಿಧದ ಸೌಕರ್ಯದ ಸುಖ ಪ್ರಾಪ್ತಿ. ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ಗುರುಹಿರಿಯರ ಉತ್ತಮ ಸಲಹೆ, ಮಾರ್ಗದರ್ಶನಗಳನ್ನು ಪಾಲಿಸಿ.

ಟಾಪ್ ನ್ಯೂಸ್

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

Dina Bhavishya

Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.