ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ತಂದೆ ರೇವನಾಥ್ ವಿಧಿವಶ
Team Udayavani, Feb 20, 2022, 3:46 PM IST
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲುವಿಕೆಯಿಂದ ನೊಂದಿದ್ದ ಅಶ್ವಿನಿ ಅವರಿಗೆ ದುಃಖ ದ ಮೇಲೆ ದುಃಖ ಎಂಬಂತೆ ಅವರ ತಂದೆ ರೇವನಾಥ್ (78) ಅವರು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದ್ದಾರೆ.
ಹೃದಯಾಘಾತದಿಂದ ರೇವನಾಥ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು ತಾಲೂಕಿನ ಬಾಗೇಮನೆಯವರಾಗಿದ್ದ ಬಿ.ರೇವನಾಥ್ ಪತ್ನಿ ವಿಜಯ ರೇವನಾಥ್ ಪುತ್ರಿ ಅಶ್ವಿನಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ರೇವನಾಥ್ ಅವರು ಸಿನಿಮಾ ವಿತರಕರಾಗಿದ್ದರು, ಎಸ್ಟೇಟ್ ಮಾಲೀಕರಾಗಿದ್ದ ಅವರು ಚಿತ್ರಮಂದಿರವನ್ನೂ ಹೊಂದಿದ್ದರು.ಕಳೆದ 40 ವರ್ಷಗಳಿಂದಲೂ ರೇವನಾಥ್ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.