ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ
Team Udayavani, Feb 20, 2022, 6:40 PM IST
ದಾವಣಗೆರೆ: ದಾವಣಗೆರೆಯ ಹೊರ ವಲಯದ ಶ್ರೀಪುಟ್ಟರಾಜ ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮದಎದುರಿನ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಸಂಸ್ಕೃತಿ ಇಲಾಖೆಯ ಸಲಹೆಗಾರರೂ, ಪ್ರಧಾನಮಂತ್ರಿಗಳ ಹೈಪವರ್ ಸಮಿತಿ ಸದಸ್ಯರು ಹಾಗೂಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖ್ಯಸ್ಥ ಡಾ| ಜಿ.ಕೆ.ಅಶ್ವಥ್‌ಹರಿತನ್ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ಶ್ರೀವೀರೇಶ್ವರಪುಣ್ಯಾಶ್ರಮದ ಅಭಿವೃದ್ಧಿಗೆ ಮತ್ತು ಮಂದಿರನಿರ್ಮಾಣಕ್ಕೆ ಶಕ್ತಿಮೀರಿ ಪ್ರಾಮಾಣಿಕವಾಗಿ ಕೇಂದ್ರಸರ್ಕಾರದಿಂದ ಅನುದಾನ ಕೊಡಿಸುವುದಾಗಿಭರವಸೆ ನೀಡಿದರು.
ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಸಾಯಿಶ್ರೀಕಾಂತ್, ಚಲನಚಿತ್ರ ನಟ, ನಿರ್ಮಾಪಕ,ನಿರ್ದೇಶಕ ಉಮೇಶ್ ಬಣಕಾರ್, ವೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷ ಅಥಣಿ ವೀರಣ್ಣ, ಶ್ರೀವೀರೇಶ್ವರಪುಣ್ಯಾಶ್ರಮದ ಪ್ರಧಾನ ಕಾರ್ಯದರ್ಶಿ ಎ.ಎಚ್.ಶಿವಮೂರ್ತಿಸ್ವಾಮಿ, ಖಜಾಂಚಿ ಜೆ.ಎನ್.ಕರಿಬಸಪ್ಪ ಜಾಲಿಮರದ, ಉಪಾಧ್ಯಕ್ಷ ಜಿ.ಎಚ್.ಯಲ್ಲಪ್ಪ, ಮಹಾನಗರ ಪಾಲಿಕೆ ಸದಸ್ಯೆ ಜಯಮ್ಮಗೋಪಿನಾಯ್ಕ ದಂಪತಿ, ರಾಜ್ಯ ಮಟ್ಟದ ಕನ್ನಡಭಜನಾ ಸಮಿತಿಯ ಕಾರ್ಯಾಧ್ಯಕ್ಷ ಸಾಲಿಗ್ರಾಮಗಣೇಶ್‌ಶೆಣೈ, ಪುರೋಹಿತ ಅಮರೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.