ಏರ್ ಇಂಡಿಯಾದ ಸಿಇಒ ಇಲ್ಕರ್ ಐಸಿಯ ಹಿನ್ನೆಲೆ ಪರಿಶೋಧಿಸಲಿದೆ ಸರ್ಕಾರ
Team Udayavani, Feb 20, 2022, 9:45 PM IST
ನವದೆಹಲಿ: ಟಾಟಾ ಸನ್ಸ್ ಮಾಲೀಕತ್ವದಲ್ಲಿರುವ ಏರ್ ಇಂಡಿಯಾದ ಸಿಇಒ ಮತ್ತು ಎಂ.ಡಿ.ಆಗಿ ನೇಮಕಗೊಂಡಿರುವ ಇಲ್ಕರ್ ಐಸಿ ಅವರ ಹಿನ್ನೆಲೆಯನ್ನು ಕೇಂದ್ರ ಗೃಹ ಇಲಾಖೆ ಆಮೂಲಾಗ್ರವಾಗಿ ಪರಿಶೋಧಿಸಲಿದೆ.
ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿ ಭಾನುವಾರ ನವದೆಹಲಿಯಲ್ಲಿ ಖಚಿತಪಡಿಸಿದ್ದಾರೆ.
ಇದೊಂದು ಸಾಮಾನ್ಯ ಪ್ರಕ್ರಿಯೆಯಾಗಿದ್ದು, ದೇಶದಲ್ಲಿ ವಿವಿಧ ಕಂಪನಿಗಳ ಸಿಇಒ ಮತ್ತು ಎಂ.ಡಿ. ಹುದ್ದೆಗೆ ನೇಮಕಗೊಳ್ಳುವ ವಿದೇಶೀಯರ ಹಿನ್ನೆಲೆಯನ್ನು ಗೃಹ ಸಚಿವಾಲಯ ಪರಿಶೀಲಿಸುತ್ತದೆ.
ಗಮನಾರ್ಹ ಅಂಶವೆಂದರೆ ಇಲ್ಕರ್ ಐಜು ನೇಮಕದ ಬಗ್ಗೆ ಟಾಟಾ ಸನ್ಸ್ ಅಥವಾ ಸ್ವತಃ ಐಜು ಅವರಿಂದ ಕೂಡ ಮಾಹಿತಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.