20 ನಗರಗಳಲ್ಲಿ ಚೇತಕ್ ನೆಟ್ವರ್ಕ್; 2 ಸಾವಿರ ರೂ. ಪಾವತಿ ಮಾಡಿ ಬುಕಿಂಗ್ಗೆ ಅವಕಾಶ
ಗ್ರಾಹಕರಿಗೆ ಸಿಗಲು 4-8 ವಾರಗಳು ಬೇಕು
Team Udayavani, Feb 21, 2022, 12:15 PM IST
ಜನಪ್ರಿಯ ದ್ವಿಚಕ್ರ ವಾಹನಗಳ ತಯಾರಿಕಾ ಕಂಪನಿ ಬಜಾಜ್ ಅಟೋ ಪ್ರಸಕ್ತ ವರ್ಷದ ಮೊದಲ ಆರು ವಾರಗಳಲ್ಲಿ ತನ್ನ ನೆಟ್ವರ್ಕ್ ಜಾಲ ವಿಸ್ತರಿಸಿದೆ.
ನವದೆಹಲಿ, ಮುಂಬೈ, ಹುಬ್ಬಳ್ಳಿ, ವಿಶಾಖಪಟ್ಟಣ, ಮಾಪುಸಾ, ಕಲ್ಲಿಕೋಟೆ ಸೇರಿದಂತೆ 20 ನಗರಗಳಲ್ಲಿ ಕಂಪನಿಯ ಹೊಸ ವಾಹನ ವಿದ್ಯುತ್ ಚಾಲಿತ ಸ್ಕೂಟರ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.
www.chetak.com ನಲ್ಲಿ ಹೊಸ ವಾಹನವನ್ನು 2 ಸಾವಿರ ರೂ. ಪಾವತಿ ಮಾಡುವ ಮೂಲಕ ಬುಕಿಂಗ್ ಮಾಡಬಹುದು. ಗ್ರಾಹಕರ ಕೈಸೇರಲು 4-8 ವಾರಗಳು ಬೇಕಾಗುತ್ತವೆ.
5 ಗಂಟೆಗಳಲ್ಲಿ ಸಂಪೂರ್ಣವಾಗಿ ರಿಚಾರ್ಜ್ ಮಾಡಬಹುದಾದ ಬ್ಯಾಟರಿ ಸೇರಿದಂತೆ ಹಲವು ವಿಶೇಷಗಳನ್ನು ಸ್ಕೂಟರ್ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.