ಬಿಜೆಪಿ ನಾಯಕರದ್ದು ಸಂಸ್ಕಾರ ಇಲ್ಲದ ನಾಲಗೆ : ಧ್ರುವ ನಾರಾಯಣ

Team Udayavani, Feb 21, 2022, 5:50 AM IST

ಬಿಜೆಪಿ ನಾಯಬಿಜೆಪಿ ನಾಯಕರದ್ದು ಸಂಸ್ಕಾರ ಇಲ್ಲದ ನಾಲಗೆ : ಧ್ರುವ ನಾರಾಯಣಕರದ್ದು ಸಂಸ್ಕಾರ ಇಲ್ಲದ ನಾಲಗೆ : ಧ್ರುವ ನಾರಾಯಣ

ಕುಂದಾಪುರ: ಸಚಿವರಾದ ಈಶ್ವರಪ್ಪ ಮತ್ತು ಆರ್‌. ಅಶೋಕ ಅವರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಕುರಿತು ನೀಡಿದ ಹೇಳಿಕೆಗಳು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಡಿಕೆಶಿ 7 ಬಾರಿ ಶಾಸಕ, ಸಚಿವರಾಗಿ, ಸಿದ್ದರಾಮಯ್ಯ ಕಪ್ಪುಚುಕ್ಕಿಯಿಲ್ಲದ ಮುಖ್ಯಮಂತ್ರಿ ಆಗಿದ್ದವರು. ದೈವಭಕ್ತರು ಎಂದು ಹೇಳಿಕೊಳ್ಳುವ ಬಿಜೆಪಿ ನಾಯಕರ ನಾಲಗೆ ಸಂಸ್ಕಾರ ಇಲ್ಲದ್ದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ಇರುವ ಕಾರಣ ಹತಾಶೆಯಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಹೆಚ್ಚಿರುವ ಭ್ರಷ್ಟಾಚಾರ ಕುರಿತು ಗುತ್ತಿಗೆದಾರರೇ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಧರ್ಮಾಧಾರಿತ ರಾಜಕಾರಣ ನಡೆಸಿ ಜನರ ಮನಸ್ಸನ್ನು ಸೆಳೆಯಲು ಯತ್ನಿಸುವ ಬದಲು ಉತ್ತಮ ಯೋಜನೆಗಳನ್ನು ತಂದು, ಅಭಿವೃದ್ಧಿಯಲ್ಲಿ ಇತರ ರಾಜ್ಯಗಳ ಜತೆ ಪೈಪೋಟಿ ನೀಡಲಿ ಎಂದರು.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಯುವಕನ ಬರ್ಬರ ಹತ್ಯೆ

ಭರವಸೆ ಜಾರಿಗೆ ಬರಲಿ
ಕಂದಾಯ ಸಚಿವರ ಗ್ರಾಮವಾಸ್ತವ್ಯ ಸ್ವಾಗತಾರ್ಹ. ಆದರೆ ಅವರ ಡೀಮ್ಡ್ ಅರಣ್ಯ ಕುರಿತಾದ ಹೇಳಿಕೆ ಭರವಸೆಗೆ ಸೀಮಿತವಾಗಬಾರದು. ಕಾರ್ಯೋನ್ಮುಖ ರಾಗಬೇಕು. ಹಿಜಾಬ್‌ ಕುರಿತು ನ್ಯಾಯಾಲಯದ ತೀರ್ಪು ಬಂದ ಬಳಿಕ ಕಾಂಗ್ರೆಸ್‌ ಸ್ಪಷ್ಟ ನಿಲುವು ತಳೆಯಲಿದೆ. ಹಿಜಾಬ್‌ ವಿಚಾರದಲ್ಲಿ ಕಾಂಗ್ರೆಸ್‌ ಮೌನ ವಹಿಸಿಲ್ಲ. ಕಾಂಗ್ರೆಸ್‌ ಕಾನೂನು ಘಟಕದವರೇ ವಾದ ಮಂಡಿಸುತ್ತಿದ್ದಾರೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಾಗ ಸುಮ್ಮನಿರಲಾಗದು ಎಂದೇ ಈಶ್ವರಪ್ಪ ವಿರುದ್ಧ ಧರಣಿ ಮಾಡಲಾಗುತ್ತಿದೆ. ಒಂದೊಮ್ಮೆ ಕಾಂಗ್ರೆಸ್‌ ಹೇಳಿಕೆ ನೀಡಿರುತ್ತಿದ್ದರೆ ಬಿಜೆಪಿ ಸುಮ್ಮನಿರುತ್ತಿತ್ತಾ ಎಂದು ಪ್ರಶ್ನಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಉಪಾಧ್ಯಕ್ಷ ಕಿಶನ್‌ ಹೆಗ್ಡೆ, ಜಿ.ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ ಮೊದಲಾದವರಿದ್ದರು.

ಟಾಪ್ ನ್ಯೂಸ್

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.