ಅತ್ತೂರು ಬಸಿಲಿಕಾ: ಮಹೋತ್ಸವಕ್ಕೆ ಚಾಲನೆ


Team Udayavani, Feb 21, 2022, 6:15 AM IST

ಅತ್ತೂರು ಬಸಿಲಿಕಾ: ಮಹೋತ್ಸವಕ್ಕೆ ಚಾಲನೆ

ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್‌ ಬಸಿಲಿಕಾ ಪುಣ್ಯಕ್ಷೇತ್ರದಲ್ಲಿ ರವಿವಾರ ಬೆಳಗ್ಗೆ ಧ್ವಜಾರೋಹಣದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ದೊರಕಿತು.

ಮುಖ್ಯ ಗುರುಗಳಾದ ವಂ| ಅಲ್ಬನ್‌ ಡಿ’ಸೋಜಾ ಅವರು ಧ್ವಜಾರೋಹಣ ನಡೆಸಿ, ಸಂತ ಲಾರೆನ್ಸರ ಪತ್ರ ಅವಶೇಷವನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಸಾರ್ವಜನಿಕರ ದರ್ಶನಕ್ಕಾಗಿ ಮಂಟಪದಲ್ಲಿ ಪ್ರತಿಷ್ಠಾಪಿಸಿದರು.

ದಿನದ ಪ್ರಮುಖ ಬಲಿಪೂಜೆಗಳನ್ನು ಶಿವಮೊಗ್ಗದ ಧರ್ಮಾಧ್ಯಕ್ಷ ರೈ| ರೆ| ಡಾ| ಫ್ರಾನ್ಸಿಸ್‌ ಸೆರಾವೊ ಮತ್ತು ಮಂಗಳೂರಿನ ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ನೆರವೇರಿಸಿ ಪ್ರಬೋಧನೆ ನೀಡಿದರು. ಮೊದಲ ದಿನ ಮಕ್ಕಳಿಗೆ ಮೀಸಲಾಗಿದ್ದು, ಅವರಿಗಾಗಿ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಯಿತು. ಪುಟಾಣಿ ಮಕ್ಕಳೊಂದಿಗೆ ನೂರಾರು ಮಾತೆಯಂದಿರು ಬಲಿಪೂಜೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಯುವಕನ ಬರ್ಬರ ಹತ್ಯೆ

ದಿನದ ಇತರ ಬಲಿಪೂಜೆಗಳನ್ನು ವಂ| ರೊಯ್‌ ಡಿ’ಸೋಜಾ ಕಲ್ಮಾಡಿ,ವಂ| ಜೇಸನ್‌ ಪಿಂಟೊ ಶಿರ್ವ ಮತ್ತು ವಂ| ಅನಿಲ್‌ ಕಿರಣ್‌ ಮೂಲ್ಕಿನೆರವೇರಿಸಿದರು. ಕನ್ನಡ ಬಲಿಪೂಜೆಯನ್ನು ಚಿಕ್ಕಮಗಳೂರಿನ ವಂ| ಜಾರ್ಜ್‌ ಮೊನಿಸ್‌ ನೆರವೇರಿಸಿದರು.

ಜನವರಿ ಕೊನೆಯ ವಾರದಲ್ಲಿ ನಡೆಯಬೇಕಾಗಿದ್ದ ಅತ್ತೂರು ಪುಣ್ಯಕ್ಷೇತ್ರದ ಮಹೋತ್ಸವವು ಕೋವಿಡ್‌ ಸೋಂಕಿನ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಸೋಮವಾರದಿಂದ ಗುರು ವಾರ ಬೆಳಗ್ಗೆ 8, 10, 12 ಮತ್ತು ಮಧ್ಯಾಹ್ನ 2, 4 ಹಾಗೂ 7 ಗಂಟೆಗೆ ಬಲಿಪೂಜೆಗಳು ನೆರವೇರಲಿವೆ.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

7

Malpe: ಫಿಶರೀಸ್‌ ಕಾಲೇಜು ಆವರಣ ಕೊಳಚೆ ಮುಕ್ತಿ

6

Kaup ತಾಲೂಕಿನಲ್ಲಿ ತಹಶೀಲ್ದಾರ್‌ ನೇತೃತ್ವದಲ್ಲಿ ಬೆಳೆ ಕಟಾವು

ಮಣಿಪಾಲ ಎನರ್ಜಿ ಪ್ರೈ.ಲಿ. ಮತ್ತು ಲಯನ್ಸ್ ಸಹಯೋಗ: ರಜತ ಸಂಭ್ರಮ ಸಭಾಂಗಣ ಉದ್ಘಾಟನೆ

ಮಣಿಪಾಲ ಎನರ್ಜಿ ಪ್ರೈ.ಲಿ. ಮತ್ತು ಲಯನ್ಸ್ ಸಹಯೋಗ: ರಜತ ಸಂಭ್ರಮ ಸಭಾಂಗಣ ಉದ್ಘಾಟನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.