ಕೊಲೆ ಖಂಡನೀಯ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು
D.K. Shivkumar Talk Shivamogga Murder
Team Udayavani, Feb 21, 2022, 1:36 PM IST
ಕೊಲೆ ಖಂಡನೀಯ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ ಇದು ಪರ್ಸನಲ್ ಕಾರಣಕ್ಕೆ ಆದ ಘಟನೆ ಎಂಬ ಮಾಹಿತಿ ನಮಗೆ ಲಭ್ಯವಾಗುತ್ತಿದೆ. ಈಶ್ವರಪ್ಪ ಎಷ್ಟು ದಿನ ಸಂಪುಟದಲ್ಲಿ ಇರುತ್ತಾನೋ, ಅಷ್ಟು ದಿನ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ. ತಕ್ಷಣ ಅವನ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಈಶ್ವರಪ್ಪ ವಿರುದ್ಧ ಡಿಕೆಶಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!