ಈಶ್ವರಪ್ಪ ರಾಷ್ಟ್ರಧ್ವಜ ವಿರೋಧಿ ಹೇಳಿಕೆ ಖಂಡಿಸಿ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ಪ್ರತಿಭಟನೆ
Team Udayavani, Feb 21, 2022, 2:56 PM IST
ಶ್ರೀರಂಗಪಟ್ಟಣ : ಸಚಿವ ಈಶ್ವರಪ್ಪ ರಾಷ್ಟ್ರಧ್ವಜ ವಿರೋಧಿ ಹೇಳಿಕೆ ಖಂಡಿಸಿ ತಾಲೂಕು ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸಚಿವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಕಚೇರಿ ಮುಂದೆ ಧರಣಿ ಕುಳಿತು ಸಚಿವರ ಮತ್ತು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಕೂಡಲೇ ಸರ್ಕಾರ ಸಚಿವ ಈಶ್ವರಪ್ಪ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.ರಾಷ್ಟ್ರ ವಿರೋಧಿ ಪ್ರಕರಣ ದಾಖಲಿಸಿ ಕ್ರಮಕ್ಕೆ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ಎನ್,ಗಂಘಾಧರ್, ಮುಖಂಡರಾದ ದಿನೇಶ, ವಿಜಯ್ ಕಯಮಸರ್,ಯುವಕಾಮಗ್ರೆಸ ಅಧ್ಯಕ್ಷ ಜಯಕುಮಾರ್, ಎಲ್.ನಾಗರಾಜು, ಶಿವಯ್ಯ, ಮಹದೇವಸ್ವಾಮಿ, ಯತೀಶ್,ಪ್ರಿಯಾ ರಮೇಶ್, ಕಾಬೂಲ್, ರವಿಶಂಕರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.