ಶೌಚಾಲಯಕ್ಕೆ ದಾರಿ ಕಲ್ಪಿಸಲು ಮುಖ್ಯಾಧಿಕಾರಿಗೆ ಮುತ್ತಿಗೆ

Team Udayavani, Feb 22, 2022, 1:38 PM IST

21toilet

ಮುದಗಲ್ಲ: ಪಟ್ಟಣದ ಶಾದಿ ಮಹಲ್‌ ಹಿಂಭಾಗದ ಕಾಲೋನಿ ಮಹಿಳೆಯರಿಗೆ ಶೌಚಾಲಯಕ್ಕೆ ಹೋಗುವ ದಾರಿ ಕಲ್ಪಿಸುವಂತೆ ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿ ಮರಿಲಿಂಗಪ್ಪ ಅವರಿಗೆ ನಿವಾಸಿಗಳು ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಶೌಚಾಲಯಕ್ಕೆ ಹೋಗಲು ರಸ್ತೆ ಇಲ್ಲದೇ ತೊಂದರೆಯಾಗುತ್ತದೆ. ರಸ್ತೆ ಸೌಲಭ್ಯ ಕಲ್ಪಿಸುವಂತೆ ಪುರಸಭೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈಗ 8 ದಿನದಲ್ಲಿ ಶೌಚಾಲಯಕ್ಕೆ ದಾರಿ ಕಲ್ಪಿಸಬೇಕು. ಇಲ್ಲವಾದಲ್ಲಿ ಪುರಸಭೆ ಎದುರು ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಮುಖ್ಯಾಧಿ ಕಾರಿಗಳು ಮನವಿ ಆಲಿಸಿದ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ದಾರಿ ಕಲ್ಪಿಸುವ ಭರವಸೆ ನೀಡಿದರು. ಈ ವೇಳೆ ನಿವಾಸಿಗಳಾದ ಸರೋಜಾ, ರಜೀಯಾ, ಈರಮ್ಮ, ಮಂಜಳಾ, ಪವಿತ್ರಾ, ಮಮತಾ ಇದ್ದರು.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.