ವಿದ್ಯಾರ್ಥಿಗಳೇ ಸಮಾಜಸೇವೆ ಮೈಗೂಡಿಸಿಕೊಳ್ಳಿ

Team Udayavani, Feb 22, 2022, 2:53 PM IST

Untitled-1

ತುಮಕೂರು: ರಕ್ತದಾನ ಮಹಾದಾನ, ವಿದ್ಯಾರ್ಥಿಗಳು ರಕ್ತದಾನ ಮಾಡುವ ಮೂಲಕ ಸಮಾಜ ಸೇವೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕೆ.ಶಿವಚಿತ್ತಪ್ಪ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಗರ ಶೇಷಾದ್ರಿಪುರಂ ಕಾಲೇಜಿನಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದಅವರು, ರಕ್ತದಾನ ಎಲ್ಲ ದಾನಗಳಿಗಿಂತ ಶ್ರೇಷ್ಠವಾದದಾನವಾಗಿದೆ. ವಿದ್ಯಾರ್ಥಿಗಳು ಸಮಾಜಕ್ಕೆ ತಮ್ಮಕೊಡುಗೆ ನೀಡುವುದನ್ನು ಬೆಳೆಸಿಕೊಳ್ಳ ಬೇಕು.ಶೇಷಾದ್ರಿ ಪುರಂ ಕಾಲೇಜು ಬೇರೆ ಕಾಲೇಜುಗಳಿಗಿಂತಭಿನ್ನ. ಸಮಾಜಸೇವೆ ಶಿಕ್ಷಣ ಮೌಲ್ಯಗಳನ್ನು ಬಿತ್ತುವಲ್ಲಿಮುಂದೆ ಇದೆ. ಇಲ್ಲಿ ವಿದ್ಯಾರ್ಥಿಗಳಿಗೆ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಮನವರಿಕೆ: ರೆಡ್‌ ಕ್ರಾಸ್‌ ಸಂಸ್ಥೆಯ ನಿರ್ದೇಶಕ ಡಾ.ರಾಜು ಚಂದ್ರಶೇಖರ್‌ ಮಾತನಾಡಿ,ನಮ್ಮ ರಾಜ್ಯದಲ್ಲಿ ರಕ್ತದಾನ ಮಾಡುವುದರಲ್ಲಿಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯು ಮುಂದೆ ಇದೆ.ಎಲ್ಲರೂ ರಕ್ತದಾನ ಮಾಡಿ ನಿಮ್ಮ ಆರೋಗ್ಯಕಾಪಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಅಂಗಾಂಗ ದಾನ ಮಾಡಿ: ಜಾನಪದ ವಿದ್ವಾಂಸ ಡಾ.ಡಾ.ಮೀರಾಸಾಬಿಹಳ್ಳಿ ಶಿವಣ್ಣ ಮಾತನಾಡಿ, ನಾವುಸತ್ತಮೇಲೂ ಜೀವಂತವಾಗಿರಬೇಕು ಎಂದರೆನಮ್ಮ ಅಂಗಾಂಗಗಳನ್ನು ದಾನ ಮಾಡಬೇಕು.ರಕ್ತದಾನ ಆರೋಗ್ಯಕ್ಕೆ ಬಹಳ ಮುಖ್ಯವಾದುದು.ವಿದ್ಯಾರ್ಥಿಗಳಲ್ಲಿ ಸೇವಾಮನೋಭಾವಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ನುಡಿದರು.

ನಾಡಿಗೆ ಉತ್ತಮ ಪ್ರಜೆಗಳಾಗಿ: ವಿದ್ಯಾರ್ಥಿಗಳುಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು, ದೇಹಸೌಂದರ್ಯ ವ್ಯಾಮೋಹ ಬಿಟ್ಟು ನಾವು ಮಾಡುವಕೆಲಸದಲ್ಲಿ ಸೌಂದರ್ಯವನ್ನು ಕಾಣಬೇಕು. ನಾಡಿಗೆಉತ್ತಮ ಪ್ರಜೆಗಳಾಗಬೇಕು. ನಮ್ಮ ಸಂಸ್ಥೆ ಪ್ರತಿವರ್ಷಏಳು ಸಾವಿರದಿಂದ ಎಂಟು ಸಾವಿರ ಯೂನಿಟ್‌ರಕ್ತವನ್ನು ಸಮಾಜಸೇವೆಗೆ ಕೊಡುತ್ತಿದೆ. ಇದು ಇನ್ನೂಹೆಚ್ಚಾಗಬೇಕು ಎಂದು ಶಿಕ್ಷಣ ತಜ್ಞ ಕರ್ನಾಟಕ ಗಾಂಧಿಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ.ವೂಡೆ ಪಿ.ಕೃಷ್ಣ ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಜಿ.ಟಿ. ಜಗದೀಶ, ಸಂಚಾಲಕ ಪ್ರೊ.ಎ.ಪಿ. ಮನೋಹರ ಹಾಗೂ ಕಾಲೇಜು ಅಧ್ಯಾಪಕರು ಇದ್ದರು.

ಟಾಪ್ ನ್ಯೂಸ್

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.