ಉದ್ಯೋಗ ಆಮಿಷ ಬಗ್ಗೆ ಎಚ್ಚರಿಕೆಯಿಂದ ಇರಿ; ಆದಾಯ ತೆರಿಗೆ ಇಲಾಖೆ


Team Udayavani, Feb 23, 2022, 6:45 AM IST

ಉದ್ಯೋಗ ಆಮಿಷ ಬಗ್ಗೆ ಎಚ್ಚರಿಕೆಯಿಂದ ಇರಿ; ಆದಾಯ ತೆರಿಗೆ ಇಲಾಖೆ

ನವದೆಹಲಿ: “ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂಬ ಆಮಿಷಗಳಿಗೆ ಬಲಿಯಾಗದಿರಿ. ಸ್ಟಾಫ್ ಸೆಲೆಕ್ಷನ್‌ ಕಮಿಷನ್‌ ಅಥವಾ ಇಲಾಖೆಯ ವೆಬ್‌ಸೈಟ್‌ನಲ್ಲಿ ಇರುವ ಕೆಲಸದ ಜಾಹೀರಾತುಗಳನ್ನು ಮಾತ್ರ ಗಮನಿಸಿ.’

– ಹೀಗೆಂದು ಆದಾಯ ತೆರಿಗೆ ಇಲಾಖೆ ಮಂಗಳವಾರ ಸಾರ್ವಜನಿಕರಿಗೆ ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಮಾಹಿತಿ ನೀಡಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಆದಾಯ ಇಲಾಖೆ, “ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸ ಕೊಡಿಸುವ ಜಾಹೀರಾತುಗಳ ಮೇಲೆ ನಿಗಾ ಇಡಿ.

ನಕಲಿ ನೇಮಕ ಪತ್ರಗಳನ್ನು ಕೊಟ್ಟು ಮೋಸ ಮಾಡುವವರ ಬಗ್ಗೆ ಎಚ್ಚರಿಕೆಯಿಂದ ಇರಿ. ಈ ಮೂಲಕ ದಾರಿ ತಪ್ಪಿಸಿ, ಮೋಸ ಮಾಡುವವರ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು’ ಎಂದು ಬರೆದುಕೊಂಡಿದೆ.

ಇದನ್ನೂ ಓದಿ:ಮೈದಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು : ಕ್ರಿಕೆಟ್‌ ಆಡುತ್ತಿದ್ದಾಗ ನಡೆದ ದುರ್ಘ‌ಟನೆ

ದೇಶದ ಹಲವು ಭಾಗಗಳಲ್ಲಿ ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ ನೀಡುವ ಆಮಿಷ ಒಡ್ಡುವ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಟ್ವೀಟ್‌ ಮಾಡಲಾಗಿದೆ. ಸ್ಟಾಫ್ ಸೆಲೆಕ್ಷನ್‌ ಕಮಿಷನ್‌ ಅಥವಾ ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ತೆರವಾದ ಹುದ್ದೆಗಳಿಗೆ ನೇಮಕ ಮಾಡುವ ಬಗ್ಗೆ ಪ್ರಕಟಣೆ ನೀಡಲಾಗುತ್ತದೆ. ಅದನ್ನು ಗಮನಿಸಿ ಎಂದು ಉದ್ಯೋಗಾಕಾಂಕ್ಷಿಗಳಿಗೆ ಇಲಾಖೆ ಮನವಿ ಮಾಡಿದೆ.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.