ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿಗೆ ಕ್ರಮ: ಮಾಧುಸ್ವಾಮಿ
Team Udayavani, Feb 22, 2022, 10:45 PM IST
ವಿಧಾನಸಭೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತರ್ಜಲ ಅಭಿವೃದ್ಧಿ ದೃಷ್ಟಿಯಿಂದ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸಂಜೀವ್ ಮಠಂದೂರ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಕೆರೆಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಗೆ ಬರಲಿದ್ದು ಅವರು ಒಪ್ಪಿದರೆ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಪಡೆದುಕೊಂಡು ಅಭವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಗಣಿಗಾರಿಕೆಯ ಹೆಸರಿನಲ್ಲಿ ನಿಸರ್ಗದ ಒಡಲಿಗೆ ಕೊಡಲಿ ಪೆಟ್ಟು : ಅಧಿಕಾರಿಗಳ ವಿರುದ್ದ ಆಕ್ರೋಶ
ಮಂಗಳೂರು ತಾಲೂಕಿನ ಕಾವೂರು ಕೆರೆ ಮತ್ತು ಬಂಟ್ವಾಳ ತಾಲೂಕಿನ ಕಾವಳಮಡೂರು ಗ್ರಾಮದ ಕಾರಿಂಜೇಶ್ವರ ಕೆರೆಗಳು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರಲಿದ್ದು ಕಾವೂರೆ ಕರೆ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಕ್ರಮ ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತರ್ಜಲ ಅಭಿವೃದ್ಧಿಯ ದೃಷ್ಟಿಯಿಂದ ಸಣ್ಣ ನೀರಾವರಿ ಇಲಾಖೆಯಿಂದ ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.