ಪೋಲೋ, ವೆಂಟೋ ಕಾರುಗಳ ತಯಾರಿಕೆ ಸ್ಥಗಿತ?
Team Udayavani, Feb 22, 2022, 10:15 PM IST
ನವದೆಹಲಿ: ಜರ್ಮನಿ ಮೂಲದ ಕಾರು ತಯಾರಿಕಾ ಸಂಸ್ಥೆಯಾದ ಫೋಕ್ಸ್ ವ್ಯಾಗನ್, ಭಾರತದಲ್ಲಿ ತಾನು ಉತ್ಪಾದಿಸುವ ಪೋಲೋ ಹಾಗೂ ವೆಂಟೋ ಹೆಸರಿನ ಕಾರುಗಳ ತಯಾರಿಕೆಯನ್ನು ನಿಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.
ಪೋಲೋ ಕಾರು ಹ್ಯಾಚ್ಬ್ಯಾಕ್ ಮಾದರಿಯದ್ದಾಗಿದ್ದರೆ, ವೆಂಟೋ ಕಾರು ಸೆಡಾನ್ ಮಾದರಿಯದ್ದು. ಉತ್ಪಾದನೆಯನ್ನು ನಿಲ್ಲಿಸುವ ದಿನಾಂಕವನ್ನು ಕಂಪನಿ ಅಧಿಕೃತವಾಗಿ ಪ್ರಕಟಿಸಿಲ್ಲ.
ಆದರೆ, 2022ರ ಜುಲೈನಿಂದ ಸೆಪ್ಟಂಬರ್ ಅವಧಿಯಲ್ಲಿ ಇವುಗಳ ತಯಾರಿಕೆ ನಿಲ್ಲಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ:ಕೇಂದ್ರ ಸರ್ಕಾರಿ ನೌಕರರಿಗೆ 10 ಸಾವಿರ ರೂ. ಅಡ್ವಾನ್ಸ್?
ಇವರೆಡೂ ಕಾರುಗಳು ಮಹಾರಾಷ್ಟ್ರದ ಚಕನ್ ಎಂಬಲ್ಲಿರುವ ಫೋಕ್ಸ್ ವೋಗನ್ ಕಂಪನಿಯ ಕಾರು ತಯಾರಿಕಾ ಘಟಕದಲ್ಲಿ ತಯಾರಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್ಗೆ ವಿಶೇಷ ರಿಯಾಯಿತಿ!
MUST WATCH
ಹೊಸ ಸೇರ್ಪಡೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.