ರೈತರಿಗೆ ಬೆಳೆಹಾನಿ ಪರಿಹಾರ ನೀಡಲು ಮನವಿ
Team Udayavani, Feb 23, 2022, 11:42 AM IST
ಸೇಡಂ: ಕಳೆದ ವರ್ಷ ಮತ್ತು ಈ ವರ್ಷ ಅತಿವೃಷ್ಠಿಯಿಂದ ಬೆಳೆಹಾನಿಯಾದ ರೈತರಿಗೆ ಪರಿಹಾರ ಹಣ ಇನ್ನೂ ತಲುಪಿಲ್ಲ ಎಂದು ಕರವೇ ಶೆಟ್ಟಿ ವತಿಯಿಂದ ಒತ್ತಾಯಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ ಅವರಿಗೆ ಸಲ್ಲಿಸಿದ ಕಾರ್ಯಕರ್ತರು, ಕೂಡಲೇ ಪರಿಹಾರ ಹಣ ನೀಡುವಂತೆ ಒತ್ತಾಯಿಸಿದ್ದಾರೆ.
ತಾಲೂಕಿನ 2000 ಸಣ್ಣ ಹಾಗೂ ಅತಿ ಸಣ್ಣ ರೈತರ ಖಾತೆಗೆ ಸರಿಯಾದ ರೀತಿಯಲ್ಲಿ ಪರಿಹಾರ ಹಣ ಜಮೆಯಾಗಿಲ್ಲ. ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕೂಡಲೇ ಈ ಕುರಿತು ಗಮನಹರಿಸಿ ರೈತರ ಖಾತೆಗೆ ಪರಿಹಾರ ಜಮೆ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಈ ವೇಳೆ ಕರವೇ ಅಧ್ಯಕ್ಷ ರಾಮಚಂದ್ರ ಗುತ್ತೇದಾರ, ಮಹೇಶ ಪಾಟೀಲ ಬಟಗೇರಾ, ಶ್ರೀನಿವಾಸ ರೆಡ್ಡಿ, ದೇವು ನಾಟೀಕಾರ, ಚಂದ್ರಶೇಖರ ಪೂಜಾರಿ, ಮಲ್ಲಿಕಾರ್ಜುನ ಕಾಕಲವಾರ, ಚನ್ನಬಸಪ್ಪ, ಭೀಮು ಮದರಿ, ರವಿಸಿಂಗ, ಮಹೇಶರೆಡ್ಡಿ, ಭೀಮಾಶಂಕರ, ವೆಂಕಟೇಶ ಕೋಡ್ಲಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ
BJP Rift; ಆರ್. ಅಶೋಕ್ ದೆಹಲಿಗೆ: ನನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದ ವಿಜಯೇಂದ್ರ
KKRDB: ಕೆಲವೇ ದಿನಗಳಲ್ಲಿ ಕಲಬುರಗಿ ಜಯದೇವ ಆಸ್ಪತ್ರೆ ಲೋಕಾರ್ಪಣೆ: ಶರಣ ಪ್ರಕಾಶ ಪಾಟೀಲ್
Yedrami: ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ; ಜನರಿಂದ ಪ್ರತಿಭಟನೆ
Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Puttur: ಎಪ್ರಿಲ್, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್ ಕೇಂದ್ರ
E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್ ಕಡ್ಡಾಯ: ಪ್ರಾಧಿಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.