ಗಂಗೂಬಾಯಿ ಕಾಥಿಯಾವಾಡಿ ಚಿತ್ರದ ಹೆಸರು ಬದಲಿಸಲು ಸುಪ್ರೀಂ ಕೋರ್ಟ್ ಸೂಚನೆ
Team Udayavani, Feb 23, 2022, 10:30 PM IST
ನವದೆಹಲಿ: ಶುಕ್ರವಾರ (ಫೆ.25) ತೆರೆಕಾಣಲಿರುವ, ಬಾಲಿವುಡ್‌ನ ದೈತ್ಯ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ “ಗಂಗೂಬಾಯಿ ಕಾಥಿಯಾವಾಡಿ’ ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ.
ಈಗಾಗಲೇ ದೇಶದ ಕೆಲವು ನ್ಯಾಯಾಲಯಗಳಲ್ಲಿ ಈ ಚಿತ್ರದ ಬಿಡುಗಡೆಗೆ ತಡೆ ಕೋರಿ ವಿವಿಧ ಅರ್ಜಿಗಳು ಸಲ್ಲಿಕೆಯಾಗಿವೆ.
ನೈಜ ಜೀವನದ ಗಂಗೂಬಾಯಿಯವರ ದತ್ತುಪುತ್ರ ಕೂಡ ಇದರ ಬಿಡುಗಡೆಗೆ ತಡೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದರ ನಡುವೆಯೇ, ಸುಪ್ರೀಂ ಕೋರ್ಟ್, ನಿರ್ದೇಶಕ ಬನ್ಸಾಲಿಗೆ ಈ ಸೂಚನೆ ನೀಡಿದೆ.
ಇದನ್ನೂ ಓದಿ:ಮಾರ್ಚ್ 1ರಿಂದ ನಂದಿಯಲ್ಲಿ ರಾಜ್ಯ ಮಟ್ಟದ ಶಿವೋತ್ಸವ ಕಾರ್ಯಕ್ರಮ : ಸಚಿವ ಡಾ.ಕೆ.ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು
ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್.. ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.