ಕುಟುಂಬ ಪದ್ಧತಿಯ ಉಳಿವು ಅಗತ್ಯ; ರೈ| ರೆ| ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ

Team Udayavani, Feb 24, 2022, 5:10 AM IST

ಕುಟುಂಬ ಪದ್ಧತಿಯ ಉಳಿವು ಅಗತ್ಯ; ರೈ| ರೆ| ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ

ಕಾರ್ಕಳ: ಮಾನವನ ಅಸ್ತಿತ್ವ ಹಾಗೂ ಸಾಧನೆಗಳ ಆಗರ ಕುಟುಂಬವೇ ಆಗಿದೆ. ಕುಟುಂಬದಲ್ಲಿ ಆರಂಭಗೊಂಡ ಮಾನವ ಜೀವ ಮತ್ತು ಜೀವನವು ಕುಟುಂಬದಲ್ಲಿಯೇ ಕೊನೆಗೊಳ್ಳುವುದು. ಆಧುನಿಕ ಕಾಲದಲ್ಲಿ ಕುಟುಂಬದ ಮೌಲ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳಿರುವುದ ರಿಂದ ಪ್ರತಿಯೊಬ್ಬರು ಕುಟುಂಬದ ಉಳಿಯುವಿಕೆಗೆ ಪ್ರಯತ್ನಪಡುವುದು ಅನಿವಾರ್ಯ ಎಂದು ಮಂಗಳೂರು ಧರ್ಮಪ್ರಾಂತದ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ ಹೇಳಿದರು.

ಅವರು ಅತ್ತೂರು ಕಾರ್ಕಳ ಸಂತ ಲಾರೆನ್ಸ್‌ ಬಸಿಲಿಕಾ ಪುಣ್ಯ ಕ್ಷೇತ್ರದ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ ಪ್ರಮುಖ ಬಲಿ ಪೂಜೆಯನ್ನು ಅರ್ಪಿಸಿ ಪ್ರಬೋಧನೆ ನೀಡಿದರು. ಕುಟುಂಬಗಳ ಏಳಿಗೆಗಾಗಿ ವಿಶೇಷ ಪೂಜೆ ಪ್ರಾರ್ಥನೆಗಳನ್ನು ನೆರವೇರಿಸಲಾಯಿತು. ದಿನದ ಪ್ರಮುಖ ಬಲಿಪೂಜೆಯನ್ನು ಅವರು ನೆರವೇರಿಸಿದರು.

ದಿನದ ಇತರ ಬಲಿಪೂಜೆಗಳನ್ನು ವಂ| ಜೊನ್‌ ಬಾಬೊಜಾ ಪಿಲಾರು, ವಂ| ಜೊಯ್‌ ಜೊಲ್ಸನ್‌ ಅಂದ್ರಾದೆ ಶಿವಮೊಗ್ಗ, ವಂ| ಮ್ಯಾಕ್ಸಿಮ್‌ ಡಿ’ಸೋಜಾ ಮಂಗಳೂರು ನೆರವೇರಿಸಿದರು.

ದಿನದ ಅಂತಿಮ ಬಲಿ ಪೂಜೆಯನ್ನು “ಉಜ್ವಾಡ್‌’ ಸಂಪಾದಕ ರಾಗಿರುವ ವಂ| ರೊಯ್ಸನ್‌ ಡಿ’ಸೋಜಾ ಅವರು ನೆರವೇರಿಸುವುದರೊಂದಿಗೆ ನಾಲ್ಕನೇ ದಿನದ ಕಾರ್ಯಕ್ರಮಗಳಿಗೆ ತೆರೆ ಬಿದ್ದಿತು. ಸಾಯಂಕಾಲದ ಅಂತಿಮ ಪೂಜೆಗೆ ಮಾಜಿ ಸಚಿವರಾದ ರಮಾನಾಥ ರೈ, ಪ್ರಮೋದ್‌ ಮಧ್ವರಾಜ್‌, ಅಭಯ ಚಂದ್ರ ಜೈನ್‌ ಭೇಟಿಯಿತ್ತು ಪ್ರಾರ್ಥಿಸಿದರು.

ಇಂದು ಉತ್ಸವ ಸಮಾರೋಪ
ಫೆ. 24ರಂದು ವಾರ್ಷಿಕೋತ್ಸವದ ಕೊನೆಯ ದಿನವಾಗಿದೆ. ಬೆಳಗ್ಗೆ 8, 10, 12 ಹಾಗೂ ಮಧ್ಯಾಹ್ನ 2, 4 ಮತ್ತು 7 ಗಂಟೆಗೆ ಬಲಿಪೂಜೆಗಳು ನೆರವೇರಲಿವೆ. ಸಂಜೆ 4 ಗಂಟೆಯ ವಿಶೇಷ ಬಲಿಪೂಜೆಯನ್ನು ಬೆಳ್ತಂಗಡಿಯ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್‌ ಮುಕ್ಕುಝಿ ಅವರು ನೆರವೇರಿಸಿ ಪ್ರಬೋಧನೆ ನೀಡಲಿದ್ದಾರೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.