ದಕ್ಷಿಣ ಕನ್ನಡ: 82 ಸಾವಿರ ಅರ್ಜಿ ವಿಲೇ ಗುರಿ: ಜಿಲ್ಲಾಧಿಕಾರಿ
Team Udayavani, Feb 24, 2022, 5:50 AM IST
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆ. 28ರೊಳಗೆ 82 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡುವ ಗುರಿ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಹೇಳಿದರು.
ಕಡತ ವಿಲೇವಾರಿ ಸಂಬಂಧ ಮಂಗಳೂರು, ಬಂಟ್ವಾಳ ತಾಲೂಕುಗಳ ಪ್ರಗತಿ ಪರಿಶೀಲನೆ ಮಾಡಿದ ಬಳಿಕ ಬುಧವಾರ ಸಂಜೆ ಪುತ್ತೂರಿಗೆ ಆಗಮಿಸಿ ಪರಿಶೀಲನೆ ಮಾಡಿದ ಅವರು ಬಳಿಕ ಪತ್ರಕರ್ತರ ಜತೆ ಮಾತನಾಡಿದರು.
ಫೆ. 19ರಂದು ಉದ್ಘಾಟನೆಗೊಂಡ ಕಡತ ವಿಲೇವಾರಿ ಕಾರ್ಯಕ್ರಮ ವೇಗವಾಗಿ ನಡೆಯುತ್ತಿದೆ. ಅಧಿಕಾರಿ, ಸಿಬಂದಿ ಹೆಚ್ಚುವರಿ ಕೆಲಸ ಮಾಡುತ್ತಿದ್ದಾರೆ. ಮೂರು ತಾಲೂಕುಗಳ ಪ್ರಗತಿ ಪರಿಶೀಲಿಸಿದ್ದೇನೆ. 82,000 ಕಡತಗಳನ್ನು ಗುರುತಿಸಿದ್ದು ಇದರಲ್ಲಿ 50 ಸಾವಿರ ಕಡತಗಳು ಹಳೆಯದಲ್ಲ. ಅವು ಪ್ರತೀ ವಾರ ಸಲ್ಲಿಕೆಯಾಗುತ್ತಿರುವವುಗಳು. ಇದರಲ್ಲಿ ಪಿಂಚಣಿ, ಚುನಾವಣ ಗುರುತುಪತ್ರ, ಕನ್ವರ್ಷನ್ ಮೊದಲಾದ ಅರ್ಜಿಗಳಿವೆ. ಇವುಗಳ ಪೈಕಿ ಅತ್ಯಂತ ಹಳೆಯ ಕಡತಗಳನ್ನು ಪಟ್ಟಿ ಮಾಡಲು ಸೂಚಿಸಲಾಗಿದೆ. ಕ್ಲೋಸ್ ಮಾಡಲಾಗದೇ ಇರುವ ಕಡತಗಳಿದ್ದರೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದರು.
ಆಸ್ಪತ್ರೆ ಪರಿಶೀಲನೆ: ತಾಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಯೂನಿಕ್ ಡಿಸೆಬಲಿಟಿ ಐಡಿ ಕೊಡುವ ವಿಚಾರದಲ್ಲಿರುವ ತಾಂತ್ರಿಕ ಅಡಚಣೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.