ಮಾರ್ಚ್‌ನಿಂದ ಪೂರ್ಣಪ್ರಮಾಣದ ವಿದ್ಯುತ್‌ ಚಾಲಿತ ರೈಲು

ದಕ್ಷಿಣ ಕನ್ನಡ ಜಿಲ್ಲೆಯ ತೋಕೂರಿನಿಂದ ಗೋವಾದ ಥಿವಿಂ ವರೆಗೆ ಮಾರ್ಗ ಪರಿಶೀಲನೆ

Team Udayavani, Feb 24, 2022, 7:10 AM IST

ಮಾರ್ಚ್‌ನಿಂದ ಪೂರ್ಣಪ್ರಮಾಣದ ವಿದ್ಯುತ್‌ ಚಾಲಿತ ರೈಲು

ಉಡುಪಿ: ಮಾರ್ಚ್‌ನೊಳಗೆ ಕರಾವಳಿ ಜಿಲ್ಲೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ವಿದ್ಯುತ್‌ ಚಾಲಿತ ರೈಲು ಸೇವೆ ಆರಂಭಗೊಳ್ಳಲಿದೆ.

ಈಗಾಗಲೇ ಒಂದು ತಿಂಗಳಿಂದ ವಾರಕ್ಕೆ ಮೂರು ಸಲ ಪ್ರಯಾಣಿಸುವ ಯಶವಂತಪುರ -ಕಾರವಾರ ಹಗಲು ರೈಲು ವಿದ್ಯುತ್‌ಚಾಲಿತ ವ್ಯವಸ್ಥೆಯಲ್ಲಿ ಸಂಚರಿಸುತ್ತಿದೆ.

ಇದೇ ಹಿನ್ನೆಲೆಯಲ್ಲಿ ಮಾಲಿನ್ಯ ಕಡಿಮೆಗೊಳಿಸಿ ಹೆಚ್ಚಿನ ಲಾಭದೊಂದಿಗೆ ಪ್ರಯಾಣಿಕರಿಗೆ ಸೌಲಭ್ಯ ನೀಡಲು ಕೊಂಕಣ ರೈಲ್ವೇ ಮುಂದಾಗಿದೆ. ಕೊಂಕಣ ರೈಲ್ವೆ ಪ್ರಕಾರ ಕೆಲವೇ ದಿನಗಳಲ್ಲಿ ಎಲ್ಲ ರೈಲುಗಳು ವಿದ್ಯುತ್‌ ಚಾಲಿತ ವ್ಯವಸ್ಥೆಗೆ ಒಳಪಡಲಿವೆ.

ಪರಿಶೀಲನೆ
ರೈಲ್ವೇ ಸುರಕ್ಷಾ ಆಯುಕ್ತರ ನೇತೃತ್ವದ ತಜ್ಞರು ವಿದ್ಯುದೀಕರಣಗೊಂಡಿರುವ ಮಾರ್ಗವನ್ನು ಪರಿಶೀಲಿಸಿದ್ದಾರೆ. ಕಾರವಾರದಿಂದ ಮಡಗಾಂವ್‌ ಮತ್ತು ಉತ್ತರ ಗೋವಾದ ಥಿವಿಂವರೆಗೆ ಪರಿಶೀಲನೆ ಪೂರ್ಣಗೊಂಡಿದೆ. ರೈಲು ಸಂಚಾರಕ್ಕೆ ಅನುಮೋದನೆ ನೀಡುವುದೊಂದು ಬಾಕಿ ಇದ್ದು, ಸದ್ಯದಲ್ಲೇ ಹಸಿರು ನಿಶಾನೆ ತೋರುವ ನಿರೀಕ್ಷೆಯಿದೆ. ಇದರೊಂದಿಗೇ ಮಹಾರಾಷ್ಟ್ರ ಭಾಗದ ರತ್ನಗಿರಿ ವ್ಯಾಪ್ತಿಯಲ್ಲಿ ಪರಿಶೀಲನೆ ಪ್ರಕ್ರಿಯೆ ಚಾಲ್ತಿಯಲ್ಲಿದೆ.

1,100 ಕೋ.ರೂ ವೆಚ್ಚ
ಮಹಾರಾಷ್ಟ್ರದ ರೋಹಾದಿಂದ ಮಂಗಳೂರಿನ ತೋಕೂರು ವರೆಗೆ ವ್ಯಾಪ್ತಿ ಹೊಂದಿರುವ ಕೊಂಕಣ ರೈಲ್ವೇಯ ಒಟ್ಟು 756 ಕಿ.ಮೀ. ಗಳನ್ನು ನಾಲ್ಕೈದು ವರ್ಷಗಳಿಂದ 1,100 ಕೋ. ರೂ. ವೆಚ್ಚದಲ್ಲಿ ವಿದ್ಯುದೀಕ ರಣಗೊಳಿಸುತ್ತಿದೆ. ದ.ಕ. ಜಿಲ್ಲೆಯ ತೋಕೂರಿನಿಂದ ಉಡುಪಿ ಜಿಲ್ಲೆಯ ಬಿಜೂರು ವರೆಗೆ ಕೊಂಕಣ ರೈಲ್ವೇಯಲ್ಲಿ 106 ಕಿ.ಮೀ. ವಿದ್ಯುದೀಕರಣ ನಡೆದಿದೆ. ದುಬಾರಿ ಬೆಲೆಯ ಡೀಸೆಲ್‌ ಬಳಸಿ ಚಲಿಸುತ್ತಿದ್ದ ರೈಲುಗಳು ಮುಂದೆ ವಿದ್ಯುತ್‌ ಮೂಲಕ ಚಲಿಸುವುದರಿಂದ ಇಲಾಖೆಗೆ ಪ್ರತೀ ವರ್ಷ 100 ಕೋಟಿ ರೂ. ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ತೋಕೂರಿನಿಂದ ಗೋವಾದ ಥಿವಿಂ ವರೆಗೆ ಈಗಾಗಲೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ ನಡೆದಿದೆ. ಶೀಘ್ರ ಅನುಮೋದನೆ ದೊರೆಯಲಿದ್ದು, ಮಾರ್ಚ್‌ ಒಳಗೆ ವಿದ್ಯುತ್‌ ಚಾಲಿತ ರೈಲುಗಳು ಸೇವೆ ಒದಗಿಸಲಿವೆ.
– ಬಿ.ಬಿ. ನಿಕಂ, ಪ್ರಾದೇಶಿಕ ರೈಲ್ವೇ
ವ್ಯವಸ್ಥಾಪಕ, ಕಾರವಾರ

– ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.