ಶಿವಮೊಗ್ಗ: ಹರ್ಷನ ಕುಟುಂಬಕ್ಕೆ ಉತ್ತರಾದಿ ಮಠದಿಂದ ಆರ್ಥಿಕ ನೆರವು
Team Udayavani, Feb 24, 2022, 1:54 PM IST
ಶಿವಮೊಗ್ಗ: ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಉತ್ತರಾದಿ ಮಠದ ವತಿಯಿಂದ ಹಣಕಾಸಿನ ನೆರವು ನೀಡಲಾಯಿತು.
ಶ್ರೀ ಸತ್ಯಾತ್ಮತೀರ್ಥರ ಸೂಚನೆ ಮೇರೆಗೆ ಮೃತನ ಕುಟುಂಬಕ್ಕೆ ಶ್ರೀ ಮಠದ ವತಿಯಿಂದ 50 ಸಾವಿರ ರೂ. ನ ಚೆಕ್ನ್ನು ಉತ್ತರಾದಿ ಮಠದ ಪಿಆರ್ ಒ ಗೋಪಿನಾಥ್ ಹಾಗೂ ಭಕ್ತರು ಹಸ್ತಾಂತರಿಸಿದರು.
ಇದನ್ನೂ ಓದಿ:ರಾಜಧಾನಿ ಕಿವ್ ಗೆ ಹೊರಟವರು ಸುರಕ್ಷಿತ ಜಾಗಕ್ಕೆ ಬನ್ನಿ:ಉಕ್ರೇನ್ ನ ಭಾರತೀಯರಿಗೆ ಕೇಂದ್ರದ ಕರೆ
ಹರ್ಷನ ಸಾವಿನಿಂದ ಸನಾತನ ಹಿಂದೂ ಸಮಾಜಕ್ಕೆ ನಷ್ಟವಾಗಿದೆ. ಗೋ ರಕ್ಷಣೆ, ಮತ್ತಿತರ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ. ಹರ್ಷನ ಕೊಲೆ ಹಿಂದೂ ಸಮಾಜಕ್ಕೆ ಭರಿಸಲಾರದ ನಷ್ಟ ಎಂದು ಉತ್ತರಾದಿ ಮಠದ ಶ್ರೀಗಳು ಸಂತಾಪ ವ್ಯಕ್ತಪಡಿಸಿ ಕುಟುಂಬಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.