ಸೈನ್ಸ್‌ ಫಿಕ್ಷನ್‌ ಸ್ಟೆಬಿಲಿಟಿ ಈ ವಾರ ತೆರೆಗೆ

Team Udayavani, Feb 24, 2022, 11:37 AM IST

ಸೈನ್ಸ್‌ ಫಿಕ್ಷನ್‌ ಸ್ಟೆಬಿಲಿಟಿ ಈ ವಾರ ತೆರೆಗೆ

ಸ್ಟೆಬಿಲಿಟಿ ಎಂಬ ಸಿನಿಮಾವೊಂದು ಈ ವಾರ ತೆರೆಕಾಣುತ್ತಿದೆ. ಈ ಚಿತ್ರವನ್ನು ಗೌತಮ್‌ ಕಾನಡೆ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಇದೊಂದು ಸೈನ್ಸ್‌ ಫಿಕ್ಷನ್‌, ಥ್ರಿಲ್ಲರ್‌ ಸಿನಿಮಾ.

ಇದು ಮೂಲತಃ ಸೈಬರ್‌ ಕ್ರೈಮ್‌ ಆಧರಿತ ಕಥೆಯಾಗಿದ್ದು, ಹಲವು ಸೈನ್ಸ್‌ ಫಿಕ್ಷನ್‌ ಅಂಶಗಳನ್ನು ಈ ಚಿತ್ರದಲ್ಲಿ ತೋರಿಸಲಾಗಿದೆಯಂತೆ. ಕಶ್ಯಪ್‌ ಭಾಸ್ಕರ್‌, ಸಂದೀಪ್‌ ಶ್ರೀನಿಧಿ, ಎಸ್‌.ಎನ್‌.ಸೇತುರಾಮ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ಬಹುತೇಕ ಈ ಸಿನಿಮಾದ ಚಿತ್ರೀಕರಣ ವೀಕೆಂಡ್‌ನಲ್ಲೇ ನಡೆದಿದ್ದು, ಬೆಂಗಳೂರು, ಹುಬ್ಬಳ್ಳಿ, ಕೊಕ್ಕಡ ಸುತ್ತಮುತ್ತ ಮಾಡಲಾಗಿದೆ. ಈ ಚಿತ್ರದ ಮತ್ತೂಂದು ವಿಶೇಷ ವೆಂದರೆ ಬೇರೆ ಬೇರೆ ಚಿತ್ರೋತ್ಸವಗಳಲ್ಲಿ ಈ ಚಿತ್ರದ ಸ್ಕ್ರೀನ್‌ಪ್ಲೇಗೆ ಒಂಬತ್ತು ಪ್ರಶಸ್ತಿ ಗಳು ಬಂದಿವೆ. ಚಿತ್ರ ಈ ವಾರ (ಫೆ.25)ತೆರೆಕಾಣುತ್ತಿದೆ.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.