ಕಾಮಗಾರಿ ಗುಣಮಟ್ಟ ಕಾಪಾಡಲು ಸೂಚನೆ

Team Udayavani, Feb 24, 2022, 8:05 PM IST

chikkamagalore news

ಚಿಕ್ಕಮಗಳೂರು: ಪ್ರಧಾನಮಂತ್ರಿ ಆವಾಸ್‌ಯೋಜನೆಯಡಿ ನಗರಸಭೆ ವ್ಯಾಪ್ತಿಯಲ್ಲಿವಸತಿ ರಹಿತರಿಗೆ ನಿರ್ಮಾಣವಾಗುತ್ತಿರುವಜಿ-ಪ್ಲೆಸ್‌ 2 ಮಾದರಿ ಗುಂಪು ಮನೆಗಳಗುಣಮಟ್ಟ ಕಾಪಾಡಿಕೊಂಡು ತ್ವರಿತವಾಗಿಪೂರ್ಣಗೊಳಿಸುವಂತೆ ಗುತ್ತಿಗೆದಾರನಿಗೆಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ಸೂಚಿಸಿದರು.

ನಗರದ ಹೊರವಲಯದ ಸಿಡಿಎಲೇಔಟ್‌ ಸಮೀಪದಲ್ಲಿ ಬುಧವಾರನಿರ್ಮಾಣಗೊಳ್ಳುತ್ತಿರುವ ಬಡಾವಣೆಗೆ ಭೇಟಿನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಅವರುಮಾತನಾಡಿದರು. ನಗರಸಭೆ ವ್ಯಾಪ್ತಿಯಲ್ಲಿವಸತಿ ರಹಿತರಿಗೆ ಪಿಎಂಎವೈ ಯೋಜನೆಯಡಿ1,511 ಜಿ-ಪ್ಲೆಸ್‌ 2 ಮಾದರಿ ಮನೆಗಳನಿರ್ಮಾಣವಾಗುತ್ತಿದ್ದು, ರಾಜೀವ್‌ ಗಾಂಧಿವಸತಿ ನಿಗಮದಿಂದ 11,502.34 ಲಕ್ಷ ರೂ.ಟೆಂಡರ್‌ ಅನುಮೋದನೆ ಪಡೆದು ಮನೆಗಳನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದುತಿಳಿಸಿದರು.

ಕೋವಿಡ್‌ ಕಾರಣದಿಂದ ಕಾರ್ಮಿಕರಕೊರತೆ ಉಂಟಾಗಿದ್ದು, ಮನೆ ನಿರ್ಮಾಣಕಾಮಗಾರಿ ಕುಂಠಿತಗೊಂಡಿದ್ದು,ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿಫಲಾನುಭವಿಗಳಿಗೆ ಹಸ್ತಾಂತರಿಸುವಂತೆಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆಎಂದರು.ಪಿಎಂಎವೈ ಯೋಜನೆಯಡಿ 1,511ಫಲಾನುಭವಿಗಳು ಆಯ್ಕೆಗೊಂಡಿದ್ದು,ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರಶೇ.60ರಷ್ಟು ಹಾಗೂ ರಾಜ್ಯ ಸರ್ಕಾರಶೇ.40ರಷ್ಟು ಅನುಪಾತದಲ್ಲಿ ಹಣಕಾಸುನೆರವು ನೀಡಲಿದೆ.

ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದ ಫಲಾ ನುಭವಿಗಳಿಗೆ3.3ಲಕ್ಷ ರೂ. ಹಾಗೂ ಇತರೆ ಹಿಂದುಳಿದವರ್ಗಗಳಿಗೆ 2.7ಲಕ್ಷ ರೂ. ಸಹಾಯಧನಒದಗಿಸಲಿದೆ. ಉಳಿದ ಹಣ ಬ್ಯಾಂಕ್‌ಗಳ ಮೂಲಕ ಸಾಲದ ರೂಪದಲ್ಲಿಪಡೆದುಕೊಳ್ಳಬಹುದಾಗಿದೆ ಎಂದುತಿಳಿಸಿದರು.ಮನೆ ನಿರ್ಮಾಣಕ್ಕೆ ಬ್ಯಾಂಕ್‌ಗಳಿಂದ ಸಾಲವಿತರಣೆಗೆ ಸಂಬಂ ಧಿಸಿದಂತೆ ಲೀಡ್‌ಬ್ಯಾಂಕ್‌ಹಾಗೂ ಇತರೆ ಬ್ಯಾಂಕ್‌ ಅ ಧಿಕಾರಿಗಳಜೊತೆ ಸಭೆ ನಡೆಸಿ ಚರ್ಚಿಸಲಾಗಿದ್ದು, ಮನೆಸಾಲದ ಕುರಿತು 600 ಅರ್ಜಿಗಳ ಪೈಕಿ 232ಅರ್ಜಿಗಳಿಗೆ ಸಾಲ ನೀಡಲಾಗಿದೆ.

ಸುಮಾರು368 ಅರ್ಜಿದಾರ ಫಲಾನುಭವಿಗಳಿಗೂತ್ವರಿತವಾಗಿ ಸಾಲ ವಿತರಣೆಗೆ ಕ್ರಮವಹಿಸಲುಸೂಚನೆ ನೀಡಲಾಗಿದೆ. ಈ ಬಗ್ಗೆ ಮತ್ತೂಮ್ಮೆಸಭೆ ನಡೆಸಲಾಗುವುದು ಎಂದರು.ಜಿ-ಪ್ಲಸ್‌ 2 ಮಾದರಿಯಲ್ಲಿ ಮನೆಗಳುನಿರ್ಮಾಣಗೊಳ್ಳುತ್ತಿದ್ದು, ಮನೆಗಳ ನಿರ್ಮಾಣಕಾಮಗಾರಿಯನ್ನು ಬೆಳಗಾವಿಯ ಮೆ| ಎಸ್‌.ಬಂಡಿ ಇನಾø ಫೈ ಲಿಮಿಡೆಡ್‌ ವಹಿಸಿಕೊಂಡಿದೆ.30 ಬ್ಲಾಕ್‌ಗಳ ಪೈಕಿ ಪ್ರತಿ ಬ್ಲಾಕಿನಲ್ಲಿ24 ಮನೆಗಳು ನಿರ್ಮಾಣವಾಗುಲಿವೆಎಂದು ಗುತ್ತಿಗೆದಾರರು ತಿಳಿಸಿದ್ದು,ಮನೆಗಳ ನಿರ್ಮಾಣ ಕಾಮಗಾರಿಯನ್ನುಗುಣಮಟ್ಟದೊಂದಿಗೆ ಏಪ್ರಿಲ್‌ ಅಂತ್ಯದೊಳಗೆಪೂರ್ಣಗೊಳಿಸಿ ಫಲಾನುಭವಿಗಳಿಗೆಹಸ್ತಾಂತರಿಸುವಂತೆ ಸೂಚಿಸಲಾಗಿದೆಎಂದರು.

ಜಿಪಂ ಸಿಇಒ ಜಿ.ಪ್ರಭು, ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾನಿರ್ದೇಶಕ ಮನೋಹರ್‌, ಪೌರಾಯುಕ್ತಬಿ.ಸಿ.ಬಸವ ರಾಜ್‌, ಕಾರ್ಯಪಾಲಕಅಭಿಯಂತರ ಕುಮಾರ್‌, ನಗರಸಭೆಸಹಾಯಕ ಕಿರಿಯ ಎಂಜಿನಿಯರ್‌ಚಂದನ್‌, ಆಶ್ರಯ ಶಾಖೆ ವಿಷಯನಿರ್ವಾಹಕ ನಾಗರಾಜ್‌, ಗುತ್ತಿಗೆದಾರಎಂಜಿನಿ ಯರ್‌ ಧನುಷ್‌ ಇದ್ದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.